ಮುಂಬೈ : ಪೋಕ್ಸೋ ಕಾಯ್ದೆ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂರು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈ ಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶೆ ನ್ಯಾ. ಪುಷ್ಪಾ ವಿರೇಂದ್ರ ಗನೇಡಿವಾಲ ಅವರನ್ನು ಖಾಯಂ ನ್ಯಾಯಮೂರ್ತಿಯನ್ನಾಗಿ ಮಾಡಬೇಕು ಎಂದು ಮಾಡಿದ್ದ...
ನವದೆಹಲಿ ಜನವರಿ 29: ಸುಪ್ರೀಂಕೋರ್ಟ್ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ಹಾಸ್ಯ ಕಲಾವಿದ ಕುನಾಲ್ ಕಮ್ರಾ, ತಮ್ಮ ಟ್ವೀಟ್ಗೆ ಸುಪ್ರೀಂಕೋರ್ಟ್ ಕ್ಷಮೆ ಕೇಳಲು ನಿರಾಕರಿಸಿದ್ದು, ಹಾಸ್ಯಕ್ಕೆ ಯಾವುದೇ ರಕ್ಷಣೆಯ ಅಗತ್ಯವಿಲ್ಲ ಎಂದು...
ನವದೆಹಲಿ ಜನವರಿ 27: ಬಟ್ಟೆಯ ಮೇಲಿನಿಂದ ಅಪ್ರಾಪ್ತೆಯ ಖಾಸಗಿ ಅಂಗಗಳನ್ನು ಮುಟ್ಟುವುದು ಪೋಕ್ಸೋ ಕಾಯ್ದೆಯಡಿ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ನೇರ ಶಾರೀರಿಕ ಸಂಪರ್ಕ...
ನವದೆಹಲಿ ಜನವರಿ 11: ಕೇಂದ್ರ ಸರಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದ್ದು, ಕೃಷಿ ಕಾನೂನುಗಳ ಅನುಷ್ಠಾನವನ್ನು ಕೇಂದ್ರ ಸರ್ಕಾರವು ನಿಲ್ಲಿಸದೇ ಹೋದರೆ, ನಾವು ಅದನ್ನು ತಡೆಹಿಡಿಯುತ್ತೇವೆ ಎಂದು ತಿಳಿಸಿದೆ. ಕೇಂದ್ರ...
ನವದೆಹಲಿ ನವೆಂಬರ್ 13: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಕಾರ್ಯಾಚರಣೆ ಹಾಗೂ ಮುಖ್ಯ ನ್ಯಾಯಮೂರ್ತಿಗಳ ವಿರುದ್ದ ವಿವಾದಾತ್ಮಕ ಟ್ವೀಟ್ ಮಾಡಿದ್ದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ...
ನವದೆಹಲಿ: ರಾಷ್ಟ್ರೀಯ ಪೌರತ್ವ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಹಾಗೂ ಹಿಂಸಾಚಾರ ಘಟನೆಯ ಎಲ್ಲ 21 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕಾಯ್ದೆಗಳನ್ನು ವಿರೋಧಿಸಿ 2019ರ ಡಿಸೆಂಬರ್ನಲ್ಲಿ...
ಕೇರಳ ಹೈಕೋರ್ಟ್ ಆದೇಶ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೆರಿದ ಕಾಂಗ್ರೇಸ್ ಮುಖಂಡ ಮಿಥುನ್ ರೈ ಮಂಗಳೂರು ಎಪ್ರಿಲ್ 3: ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಬಂಧನವನ್ನು ತೆಗೆದುಹಾಕುವಂತೆ...
ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ನವದೆಹಲಿ: ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ 21 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ. 2019ರ ಡಿಸೆಂಬರ್...
ಶಬರಿಮಲೆಗೆ ಹೊರಟ ಮಹಿಳಾ ಕಾರ್ಯಕರ್ತೆಯರಿಗೆ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ ಕೇರಳ ಡಿಸೆಂಬರ್ 13: ಕಳೆದ ಬಾರಿಯಂತೆ ಮತ್ತೆ ಪೊಲೀಸ್ ಸರ್ಪಗಾವಲಿನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಯತ್ನಿಸುತ್ತಿದ್ದ ಮಹಿಳಾ ಕಾರ್ಯಕರ್ತೆಯರಿಗೆ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗವಾಗಿದೆ. ಪೊಲೀಸ್ ರಕ್ಷಣೆಯೊಂದಿಗೆ...
ಶಬರಿಮಲೆಗೆ ಸ್ತ್ರೀ ಪ್ರವೇಶ ವಿವಾದ, ತೀರ್ಪು ಮುಂದೂಡಿದ ಸುಪ್ರೀಂಕೋರ್ಟ್ ಮಂಗಳೂರು,ನವಂಬರ್ 14: ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ಶಬರಿಮಲೆಗೆ ಸ್ತ್ರೀ ಪ್ರವೇಶ ಕುರಿತಂತೆ ಸುಪ್ರೀಕೋರ್ಟ್ ತೀರ್ಪು ಮತ್ತೆ ಮುಂದೂಡಲಾಗಿದೆ. ಕೇರಳದ ಅತ್ಯಂತ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶಬರಿಮಲೆ ಅಯ್ಯಪ್ಪ...