ಸುರತ್ಕಲ್ ಮಾರ್ಚ್ 18: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್,...
ಸುರತ್ಕಲ್ ಪೆಬ್ರವರಿ 18: ಸುರತ್ಕಲ್ ನ ಕರ್ನಾಟಕ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜು (ಈಗ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್) 1965 ರ ಬಿಇ ಬ್ಯಾಚ್ ನ ವಜ್ರ ಮಹೋತ್ಸವವನ್ನು ಫೆಬ್ರವರಿ 18, 2025...
ಸುರತ್ಕಲ್ ಫೆಬ್ರವರಿ 14: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು....
ಮಂಗಳೂರು ಫೆಬ್ರವರಿ 13: ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಬೈಕಂಪಾಡಿಯಲ್ಲಿ ನೀಲಗೀರಿಸ್ ಅಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಹೊಸಬೆಟ್ಟುವಿನ ನವನಗರದ...
ಸುರತ್ಕಲ್ ಫೆಬ್ರವರಿ 05: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ...
ಮಂಗಳೂರು ಜನವರಿ 08: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್,...
ಸುರತ್ಕಲ್ ಡಿಸೆಂಬರ್ 28: ಡಿಸೆಂಬರ್ 18 ರಂದು ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಮತ್ತೊರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಮೃತ ಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ತಡಂಬೈಲ್ ವೆಂಕಟರಮಣ...
ಸುರತ್ಕಲ್ ಡಿಸೆಂಬರ್ 21: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ...
ಮಂಗಳೂರು ಅಕ್ಟೋಬರ್ 25: ಸುರತ್ಕಲ್ : ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಕಿರುಕುಳ ನೀಡಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣನಾದ ಆರೋಪಿ ಮುಸ್ಲೀಂ ಯುವಕ ‘ಶಾರೀಕ್’ ನ ಕೊನೆಗೂ ಬಂಧನವಾಗಿದೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ...
ಸುರತ್ಕಲ್ ಅಕ್ಟೋಬರ್ 25: ಯುವತಿಯೊಬ್ಬಳು ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು...