ಮಂಗಳೂರು ಅಗಸ್ಟ್ 09: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ,ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024 ರ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ....
ಮಂಗಳೂರು ಜುಲೈ 27: ಮಂಗಳೂರಿನಲ್ಲಿ ಈಗ ಮಳೆ ಜೊತೆ ಬೀಸುತ್ತಿರುವ ಸುಂಟರಗಾಳಿ ಅಪಾರ ಹಾನಿಯುಂಟು ಮಾಡುತ್ತಿದೆ. ಭಾರೀ ಮಳೆಜೊತೆ ಬೀಸುತ್ತಿರುವ ಸುಂಟರಗಾಳಿಯ ಅಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮುಂಗಾರು ಮಳೆ ಈ ಬಾರಿ ತನ್ನ ರೌದ್ರಾವತಾರ...
ಮಂಗಳೂರು ಜೂನ್ 26: ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಗೆ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು ಇದೀಗ ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ...
ಮಂಗಳೂರು ಜೂನ್ 04: ಸುರತ್ಕಲ್ ಮತ ಏಣಿಕೆ ಕೇಂದ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಘೋಷಣೆ ಕೂಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಘೋಷಣೆ ಕೂಗದಂತೆ ತಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಮಂಗಳೂರಿನ...
ಮಂಗಳೂರು : ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ಮಕ್ಕಳ ಮೃತ ದೇಹಗಳು ಹಳೆಯಂಗಡಿ ಪಾವಂಜೆ ನದಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೃತ ದೇಹಗಳು ಹಳೆಯಂಗಡಿ ಕರಿತೋಟ ಎಂಬಲ್ಲಿ ಪೊಲೀಸರಿಗೆ...
ಸುರತ್ಕಲ್, ಫೆಬ್ರವರಿ 24: ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ಸುರತ್ಕಲ್ ಫೆಬ್ರವರಿ 22 : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್ ನಲ್ಲಿ ಬುಧವಾರ ವರದಿಯಾಗಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ತಿಳಿದು ಬಂದಿದೆ....
ಸುರತ್ಕಲ್ ಫೆಬ್ರವರಿ 07: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ...
ಸುರತ್ಕಲ್ ಡಿಸೆಂಬರ್ 11: ರಸ್ತೆ ದಾಟುತ್ತಿದ್ದ ವಿಧ್ಯಾರ್ಥಿನಿಯರಿಗೆ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ...
ಸುರತ್ಕಲ್ ಡಿಸೆಂಬರ್ 10 : ಸುರತ್ಕಲ್ ಟೋಲ್ ಗೇಟ್ ರದ್ದಾದ ಬಳಿಕವೂ ಅದರ ಅವಶೇಷಗಳನ್ನು ತೆರವುಗೊಳಿಸದ ಪರಿಣಾಮ ಅದೊಂದು ಇದೀಗ ಆಕ್ಸಿಡೆಂಟ್ ಸ್ಪಾಟ್ ಆಗಿದೆ. ಇದೀಗ ಎನ್ ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿಯೊಂದು...