ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡೆ ಚೈತ್ರಾ ಕುಂದಾಪುರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ...
ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಮಂಗಳೂರು ಮಾರ್ಚ್ 1: ಮಂಗಳೂರಿನ ಸಮೀಪದ ಸುರತ್ಕಲ್ ನ ವಸತಿಗೃಹವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸುರತ್ಕಲ್ ಠಾಣಾ ಪೊಲೀಸರು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹಳೆಯಂಗಡಿಯ ತೋಕುರು ನಿವಾಸಿ ತೋಕೂರು ಹರೀಶ್, ಹಾಗೂ...
ಸುರತ್ಕಲ್ ಫೆಬ್ರವರಿ 28: ಸುರತ್ಕಲ್ ನ ಗುಡ್ಡೆಕೊಪ್ಲ್ ಬೀಚನಲ್ಲಿ ಸಮುದ್ರಕ್ಕಿಳಿದ ಬಾಲಕನೋರ್ವ ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತ ಬಾಲಕ ಶಿವಮೊಗ್ಗ ಮೂಲದ ಮುಬಾರಕ್ (13) ಎಂದು ಗುರುತಿಸಲಾಗಿದೆ. ಬಾಲಕ ತನ್ನ ತಂದೆ, ತಾಯಿಯೊಂದಿಗೆ ಸಂಬಂಧಿಕರ...
ಸುರತ್ಕಲ್ ಜನವರಿ 18: ಸೋಶಿಯಲ್ ಮಿಡಿಯಾದಲ್ಲಿ ಸ್ನೇಹ ಬೆಳಸಿಕೊಂಡು ಯುವಕನೊಬ್ಬನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂಬಳೆ ಮೂಲದ...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಸುರತ್ಕಲ್ ನವೆಂಬರ್ 18: ಹೂವಿನ ವ್ಯಾಪಾರಿಯೊಬ್ಬ ತನ್ನ ಪ್ರಿಯತಮೆಯನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಸಂತ್(44) ಎಂದು ಗುರುತಿಸಲಾಗಿದೆ. ಈತ ಕುಳಾಯಿ ನಿವಾಸಿಯಾಗಿದ್ದು ಕಳೆದ ಏಳೆಂಟು...
ಮಂಗಳೂರು, ಜುಲೈ 2: ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಕಾರಾಗೃಹದ ವಾರ್ಡನ್ ಗೆ ಸೋಂಕು ತಗಲಿದೆ. ಜೈಲಿನಲ್ಲಿ ಸೋಂಕು ಆಗಿದ್ದ ಕೈದಿಯಿಂದಲೇ ರೋಗ ಅಂಟಿರುವ ಸಾಧ್ಯತೆಯಿದೆ. ವಾರದ ಹಿಂದೆ ಸೋಂಕು ಪೀಡಿತ ವಿಚಾರಣಾಧೀನ ಕೈದಿ ಒಬ್ಬನನ್ನು ವಾರ್ಡನ್,...
ಮಂಗಳೂರು ಜೂನ್ 28: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ನಡುವೆ ಸಮುದ್ರದಲ್ಲಿ ಈಜಾಡಲು ತೆರಳಿ ಕಡಲ ಮಧ್ಯೆ ಸಿಲುಕಿಕೊಂಡಿದ್ದ ಯುವಕನ್ನು ಗುಡ್ಡಕೊಪ್ಪ ಸ್ಥಳೀಯರು ರಕ್ಷಿಸಿದ್ದಾರೆ. ಸುರತ್ಕಲ್ ಸಮೀಪದ ಗುಡ್ಡಕೊಪ್ಪ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ...
ಮೃತ ಸುರತ್ಕಲ್ ಯುವಕನಿಗೆ ಕೊರೊನಾ ಇಲ್ಲ ಮಂಗಳೂರು ಎ.15: ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದ ವ್ಯಕ್ತಿಯ ರಿಪೋರ್ಟ್ ಬಂದಿದ್ದು ನೆಗೆಟಿವ್ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಮಂಗಳವಾರ ಸಂಜೆ ಮೃತಪಟ್ಟಿದ್ದ...