LATEST NEWS23 hours ago
ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್ ಶೆಣೈ ಇನ್ನು ನೆನಪು ಮಾತ್ರ
ಮಂಗಳೂರು ಮೇ 11: ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ....