ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಪುತ್ತೂರು, ಮೇ 18: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ...
ಲಕ್ನೋ, ಆಗಸ್ಟ್ 28: ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ ಕೆಲವೊಮ್ಮೆ ಸಮವಸ್ತ್ರ ಧರಿಸಿದ ಪೋಲೀಸರು ಇಂತಹ ಕೃತ್ಯ ಎಸಗುವುದು ಇಡೀ ಪೊಲೀಸ್ ಇಲಾಖೆಯನ್ನು ನಾಚಿಕೆಗೇಡು ಮಾಡುತ್ತದೆ. ಇದಕ್ಕೆ...
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ. ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ...
ಮಂಗಳೂರು ಎಪ್ರಿಲ್ 17: ಮಗನ ಪಾರ್ಟಿ ಹುಚ್ಚಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಈಗ ಕೆಲಸ ಕಳೆದು ಸ್ಥಿತಿಗೆ ಬಂದಿದ್ದಾರೆ. ಎಪ್ರಿಲ್ 10 ರಂದು ಹಾಸನದ ಆಲೂರು ತಾಲೂಕು ಕೆಂಚಮ್ಮನ ಹೊಸಕೋಟೆ ಸಮೀಪದ ನಂದಿಪುರ ಎಸ್ಟೇಟ್ ಮೋಟಾರ್ ಸೈಕಲ್...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...
ಮುಂಬೈ, : ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ...
ಆ್ಯಸಿಡ್ ದಾಳಿ ಪ್ರಕರಣದಲ್ಲಿ ಕರ್ತವ್ಯ ಲೋಪ ಕಡಬ ಎಸೈ ಅಮಾನತು ಮಂಗಳೂರು ಫೆಬ್ರವರಿ 8: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಜನವರಿ 23 ರಂದು ನಾದಿನಿಯ ಮೇಲಿನ ಆ್ಯಸಿಡ್ ದಾಳಿ ಪ್ರಕರಣವನ್ನು ಕಡಬ ಪೋಲೀಸರು ಗಂಭೀರವಾಗಿ ಪರಿಗಣಿಸದ...
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ- ಸರ್ಕಾರಿ ನೌಕರ ಅಮಾನತು ಉಡುಪಿ ಎಪ್ರಿಲ್ 12: ಏಪ್ರಿಲ್ 7 ರಂದು ಕಾರ್ಕಳದಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾಲೋಚನಾ ಕಾರ್ಯಕ್ರಮದಲ್ಲಿ , ಮುಖ್ಯಮಂತ್ರಿಯವರ ಜೊತೆ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮತ್ತಿತರರು...
ಕರ್ತವ್ಯದಲ್ಲೇ ಕಂಠಪೂರ್ತಿ ಮದ್ಯಸೇವನೆ, ಪೋಲೀಸ್ ಪೇದೆ ಅಮಾನತು ಮಂಗಳೂರು, ಸೆಪ್ಟಂಬರ್ 19 : ಕರ್ತವ್ಯದಲ್ಲಿರುವಾಗಲೇ ಕುಡಿದು ಕರ್ತವ್ಯ ಲೋಪವೆಸಗಿದ ಮಂಗಳೂರು ಪಶ್ಚಿಮ ವಲಯ ಟ್ರಾಫಿಕ್ ಪೋಲೀಸ್ ಆಶೋಕ್ ಗೌಡರನ್ನು ಹಿರಿಯ ಪೋಲೀಸ್ ಅಧಿಕಾರಿಗಳು ಅಮಾನತು ಮಾಡಿ...