LATEST NEWS3 days ago
ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ಸರಕಾರಿ ಲೇಡಿಗೋಷನ್ ಆಸ್ಪತ್ರೆ ಸಾಧನೆ
ಮಂಗಳೂರು ಮೇ 11: 175 ವರ್ಷಗಳ ಸುಂದರ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಖಾಯಿಲೆಯನ್ನು ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ತಾಯಿ ಮಗುವಿನ ಪ್ರಾಣ...