ನೋಯ್ತಾ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಮಹಾಕುಂಭದ ಸಂದರ್ಭದಲ್ಲಿ ಜನಪ್ರಿಯತೆ ಗಳಿಸಿದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್, ನೋಯ್ಯಾದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ನಡೆದ ಚರ್ಚೆಯ ವೇಳೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು...
ಅಯೋದ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಅಯೋಧ್ಯೆಯ ರಾಮಜನಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (85) ಅವರು ನಿಧನರಾಗಿದ್ದಾರೆ. ಬ್ರೈನ್ ಸ್ಟೋಕ್ ಗೆ...
ದಾವಣಗೆರೆ ನವೆಂಬರ್ 16: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು...
ಚಿತ್ರದುರ್ಗ ನವೆಂಬರ 03 : ಮನೆಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಗಣಪತಿಯನ್ನು ಪೂಜಿಸುವುದು, ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿ ಅಲ್ಲ ಅದು ಮೌಢ್ಯದ ಆಚರಣೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...
ಮಂಗಳೂರು, ಸೆಪ್ಟೆಂಬರ್ 21: ಚೈತ್ರ ಕುಂದಾಪುರಳಿಗೂ ವಿಶ್ವಹಿಂದೂ ಪರಿಷತ್ ಗೂ ಯಾವುದೇ ಸಂಬಂಧವಿಲ್ಲ, ನಾವು ಕೇವಲ ಅವಳನ್ನು ಭಾಷಣಕ್ಕೆ ಮಾತ್ರ ಕರೆಯುತ್ತಿದ್ದೆವು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಬೆಂಗಳೂರು ಸೆಪ್ಟೆಂಬರ್ 20 : ಚೈತ್ರಾ ಕುಂದಾಪುರ ಗ್ಯಾಂಗ್ ನ 5 ಕೋಟಿ ವಂಚನೆ ಪ್ರಕರಣದಲ್ಲಿ ಓಡಿಶಾದಲ್ಲಿ ಅರೆಸ್ಟ್ ಆದ ಅಭಿನವ ಹಾಲಶ್ರೀಯವರನ್ನು ನ್ಯಾಯಾಲಯ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಎಂಎಲ್ಎ ಟಿಕೆಟ್...
ಮಂಗಳೂರು, ಸೆಪ್ಟೆಂಬರ್ 18 : ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾನು...
ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ಮೈಸೂರು, ಜುಲೈ 11: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ...
ಮಂಗಳೂರು ಜುಲೈ 01: ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ...