ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ಮೈಸೂರು, ಜುಲೈ 11: ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ...
ಮಂಗಳೂರು ಜುಲೈ 01: ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ...
ಉಡುಪಿ, ಜೂನ್ 19: ಮುಚ್ಲಕೋಡಿನ ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ...
ಬೆಂಗಳೂರು, ಜೂನ್ 07: ‘ಫೇಸ್ಬುಕ್’ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು ₹37 ಲಕ್ಷ ಕಳೆದುಕೊಂಡಿರುವ ಬಗ್ಗೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ...
ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...
ಪುತ್ತೂರು, ಎಪ್ರಿಲ್ 05: ಪುತ್ತೂರಿನಲ್ಲಿ ಗೌಡ ಸಮುದಾಯದಾಯದ ನಾಯಕ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಭಾರಿಯೂ ಅವಕಾಶ ಕೊಡಬೇಕೆಂದು ಒಕ್ಕಲಿಗ ಸಮುದಾಯದ ಪರವಾಗಿ ಒಕ್ಕಲಿಗ ಗೌಡ ಸಂಘದ ನಿಯೋಗವೊಂದು ಶ್ರೀ ಆದಿ ಚುಂಚನಗಿರಿ...
ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್ರನ್ನು ದುಷ್ಕರ್ಮಿಗಳು...
ನ್ಯೂಯಾರ್ಕ್, ಮಾರ್ಚ್ 05: ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದ ಸ್ಥಾಪಿಸಿದ್ದು ಎನ್ನಲಾದ ‘ಕೈಲಾಸ ಸಂಯುಕ್ತ ಸಂಸ್ಥಾನಗಳ’ (ಯುಎಸ್ಕೆ) ಜೊತೆ ಮಾಡಿಕೊಂಡಿದ್ದ ‘ಸಿಸ್ಟರ್ ಸಿಟಿ ಒಪ್ಪಂದ’ವನ್ನು ಅಮೆರಿಕದ ನೆವಾರ್ಕ್ ನಗರ ರದ್ದುಗೊಳಿಸಿದೆ. ‘ಕೈಲಾಸ ಎಂಬ ದೇಶ ಅಸ್ತಿತ್ವಕ್ಕೆ...
ಮಂಗಳೂರು, ಮಾರ್ಚ್ 02: ಮಂಗಳೂರಿನ ರಾಮಕೃಷ್ಣ ಮಿಷನ್ನ ಏಕಗಮ್ಯಾನಂದ ಸ್ವಾಮೀಜಿ ಅವರು ಬೆಳಗಾವಿ ಜಿಲ್ಲೆ ನಿಡಸೋಸಿಯ ಜಗದ್ಗುರು ಶ್ರೀ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ 10ನೇ ಪೀಠಾಧಿಪತಿ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ನಿಡಸೋಸಿಯಲ್ಲಿ ಮಾ.2ರಂದು ಬೆಳಿಗ್ಗೆ 11 ಗಂಟೆಗೆ...