LATEST NEWS11 months ago
ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದೆಗೆ ಸಿಎಂ ನಿವಾಸದಲ್ಲೇ ಹೊಡೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್
ನವದೆಹಲಿ ಮೇ 17: ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಹಲ್ಲೆ ನಡೆಸಿದ ಬಗ್ಗೆ ಎಫ್ಐಆರ್ ಆಗಿದೆ. ಈ ಬಗ್ಗೆ...