LATEST NEWS3 days ago
ಮಂಗಳೂರು – ಸ್ವಿಫ್ಟ್ ಕಾರಿನಲ್ಲಿ ಬೆಂಕಿ – ಡ್ರೈವರ್ ಸೇಫ್
ಮಂಗಳೂರು ಜನವರಿ 04: ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ....