ಮಂಗಳೂರು ಜುಲೈ 25: ಈಜಲು ಕಲ್ಲಿನ ಕ್ವಾರಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳಾಯಿಬೆಟ್ಟುವಿನ ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ....
ಮಂಗಳೂರು ಮೇ 30: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...
ಉಡುಪಿ ಜನವರಿ 25: 65 ವರ್ಷ ವಯಸ್ಸಿನಲ್ಲೂ ಪ್ರಕ್ಷುಬ್ದ ಕಡಲಲ್ಲಿ 3.5 ಕಿಲೋ ಮೀಟರ್ ಈಜಿ ದಾಖಲೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ. ಸಾರಿಗೆ ಇಲಾಖೆಯ...
ಚಿಕ್ಕಮಗಳೂರು ನವೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಾಲ್ವರು ನೀರು ಪಾಲಾದ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಮತ್ತೊಂದು ಆಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸೇರಿ ಐವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ...
ಪಾಣೆಮಂಗಳೂರು ಸೇತುವೆ ಬಳಿ ಈಜಾಟ ಸೂಕ್ತ ಕ್ರಮಕ್ಕೆ ಆಗ್ರಹ ಮಂಗಳೂರು ಜುಲೈ 8: ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಂದು ಕೊಂಚ ರಿಲೀಫ್ ದೊರೆತಿದೆ. ಇಂದು ಮುಂಜಾನೆಯಿಂದ ಮಳೆಯ ಪ್ರಮಾಣ ಕೊಂಚ...