FILM12 months ago
ಟಗರು ಬೆಡಗಿಗೆ ಕೂಡಿ ಬಂದ ಕಂಕಣ ಭಾಗ್ಯ…!!
ಬೆಂಗಳೂರು ಎಪ್ರಿಲ್ 13: ಕನ್ನಡದ ಖ್ಯಾತ ನಟಿ ಟಗರು ಪುಟ್ಟಿ ಖ್ಯಾತಿಯ ಮಾನ್ವಿತಾ ಕಾಮತ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರು ಮೂಲದ ಅರುಣ್ ಕುಮಾರ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಂಗೀತ ಆಧಾರಿತ ಟೆಕ್ ಕಂಪನಿಯ...