ಉಳ್ಳಾಲ ಜುಲೈ 06: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಮಳೆ ಗಾಳಿಗೆ ತಲಪಾಡಿಯಲ್ಲಿರುವ ಶಾರದಾ ವಿದ್ಯಾಲಯ ಕಟ್ಟಡದ ಮೇಲೆ ಅಳವಡಿಸಿದ್ದ ಶೀಟ್ ಚಾವಣಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ನಲ್ಲಿರುವ ಆರು...
ಉಳ್ಳಾಲ ಡಿಸೆಂಬರ್ 10 : ತಲಪಾಡಿಯಲ್ಲಿ ಆರು ಅಂಗಡಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು ಇಂದು ಬೆಳಿಗ್ಗೆ ಈ ಘಟನೆ ಗೊತ್ತಾಗಿದೆ. ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ...
ಮಂಗಳೂರು, ಆಗಸ್ಟ್ 13: ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ...
ಮಂಗಳೂರು ಜುಲೈ 30: 10 ದಿನಗಳ ಅಂತರದಲ್ಲಿ ಮೂರು ಹತ್ಯೆಗಳಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ಕೇರಳದಿಂದ...
ಮಂಗಳೂರು ಎಪ್ರಿಲ್ 20: ಹ್ಯಾಂಡ್ ಬ್ರೇಕ್ ಕೈಕೊಟ್ಟ ಪರಿಣಾಮ ಲಾರಿಯೊಂದು ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಟೋಲ್ ಗೇಟ್ಗಳಿಗೆ ಗುದ್ದಿ ಹಾನಿಗೊಳಿಸಿದ್ದು, ಸೆಕ್ಯುರಿಟಿ ಗಾರ್ಡ್ ಸಹಿತ,...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ತಲಪಾಡಿಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್...
ಬೆಂಗಳೂರು ಎಪ್ರಿಲ್ 2: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನ ಸಂಚಾರಕ್ಕೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ಹೈಕೋರ್ಟ್ ಗೆ ರಾಜ್ಯ ಸರಕಾರ ಭರವಸೆ ನೀಡಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗ ಏರಿಕೆಯಾಗುತ್ತಲೇ, ಕಾಸರಗೋಡು ಹಾಗೂ...
ಮಂಗಳೂರು ಮಾರ್ಚ್ 22: ತಲಪಾಡಿ ಚೆಕ್ಪೋಸ್ಟ್ ಬಳಿ ಅತೀ ವೇಗದಿಂದ ಬಂದ ಸರಕಾರಿ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಮಂಗಳೂರು ಮಾರ್ಚ್ 5: ಕೊನೆಗೂ ಕರ್ನಾಟಕದ ಸಿಟಿ ಬಸ್ ಗಳು ಕೇರಳ ಗಡಿ ಪ್ರವೇಶಗೊಳ್ಳಲು ಪ್ರಾರಂಭಿಸಿವೆ. ತಲಪಾಡಿ ಟೋಲ್ ದರದ ವಿಷಯದಲ್ಲಿ ಎದ್ದಿರುವ ವಿವಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರ ಮಧ್ಯಸ್ಥಿಕೆಯಲ್ಲಿ...
ಕೇರಳ ಫೆಬ್ರವರಿ 23: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಸರಕಾರ ಕೇರಳ ಗಡಿಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದರ ವಿರುದ್ದ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು...