ಬೆಂಗಳೂರು ಅಕ್ಟೋಬರ್ 14: ಮಂಗಳೂರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೇಸ್ ಟೀಕಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷವು, ಅನೈತಿಕ ಪೊಲೀಸ್ಗಿರಿಯನ್ನು...
ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...
ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮರುಕಳಿಸುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರಿನಲ್ಲಿ ತಾಲಿಬಾನ್ ಸರಕಾರ ಇದೇಯಾ ಎಂದು ಪ್ರಶ್ನಿಸಿದ್ದಾರೆ. ಸುರತ್ಕಲ್ ನಲ್ಲಿ ಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳ...
ಕಾಬೂಲ್ : ತಾಲಿಬಾನ್ ಅಟ್ಟಹಾಸಕ್ಕೆ ಬೆನ್ನಲುಬಾಗಿರುವ ಪಾಕಿಸ್ತಾನದ ವಿರುದ್ದ ಇದೀಗ ಅಪ್ಘನ್ನರು ತಿರುಗಿ ಬಿದ್ದಿದ್ದು, ಪಾಕಿಸ್ತಾನದ ವಿರುದ್ದ ಸಾವಿರಾರು ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪಾಕ್ ವಿರುದ್ಧ ಪ್ರತಿಭಟನಾ ಮೆರವಣಿಗೆಯಲ್ಲಿ ಪುರಷರಿಗಿಂತ ಬಹುತೇಕ ಮಹಿಳೆಯರೇ ಪಾಲ್ಗೊಂಡಿದ್ದರು....
ಕಾಬೂಲ್: ತಾಲಿಬಾನ್ ಗಳಿಗೆ ಸಂಪೂರ್ಣ ಅಪ್ಘಾನಿಸ್ತಾನ ವಶಕ್ಕೆ ಎದುರಾಗಿ ನಿಂತಿರಿವ ಪಂಜ್ ಶೀರ್ ನ ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು...
ನವದೆಹಲಿ ಅಗಸ್ಟ್ 22 : ಅಪ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಮುಂದುವರೆದಿದ್ದು, ಇಬ್ಬರು ಅಫ್ಘಾನ್ ಸೆನೆಟರ್ ಹಾಗೂ 107 ಭಾರತೀಯ ನಾಗರಿಕರು ಸೇರಿದಂತೆ 168 ಜನರನ್ನು ಇಂದು ವಿಶೇಷ ವಾಯುಪಡೆ ವಿಮಾನವೊಂದರ ಮೂಲಕ ಕಾಬೂಲ್ ನಿಂದ...
ಕಾಬೂಲ್ ಅಗಸ್ಟ್ 21: ತಾಲಿಬಾನಿಗಳಿಂದ ಅಪಹರಣಕ್ಕೊಳಗಾದ ಭಾರತೀಯರು ಸುರಕ್ಷಿತರಾಗಿದ್ದು, ಎಲ್ಲರನ್ನು ತಾಲಿಬಾನಿಗಳು ಬಿಡುಗಡೆಗೊಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇಂದು ಬೆಳಿಗ್ಗೆ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಸುಮಾರು 150 ಮಂದಿ ಭಾರತೀಯರನ್ನು ಹಮೀದ್ ಕರ್ಜೈ...
ಕಾಬೂಲ್: ಅಪ್ಘಾನಿಸ್ತಾನವನ್ನು ಸಂಪೂರ್ಣ ತೆಕ್ಕೆಗೆ ತೆಗದುಕೊಂಡಿರುವ ತಾಲಿಬಾನ್, ಇತ್ತಿಚೆಗೆ ಮಾಧ್ಯಮಗಳ ಮುಂದೆ ಮಹಿಳೆಯರಿಗೆ ಕೆಲಸ ನಿರ್ವಹಿಸಲು ಸ್ವಾತಂತ್ರ್ಯ ನೀಡಲಾಗುವುದು ಎಂದು ಹೇಳಿಕೆ ನೀಡಿದ ಬಳಿಕವೂ ತನ್ನ ವರಸೆ ಆರಂಭಿಸಿದ್ದು, ಅಫ್ಗಾನಿಸ್ತಾನದ ಸರ್ಕಾರಿ ಸ್ವಾಮ್ಯದ ಸುದ್ದಿ ವಾಹಿನಿಯೊಂದರಲ್ಲಿ...
ಕಾಬೂಲ್ : ಅಮೇರಿಕಾದ ಯುದ್ದ ವಿಮಾನ ಟೈರ್ ಮೇಲೆ ಕುಳಿದು ಅಪ್ಘಾನಿಸ್ತಾನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕಳೆಗೆ ಬಿದ್ದು ಸಾವನಪ್ಪಿದ ಇಬ್ಬರಲ್ಲಿ ಓರ್ವ ಓರ್ವ ಫುಟ್ಬಾಲ್ ಆಟಗಾರ ಎಂದು ತಿಳಿದುಬಂದಿದೆ. ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿದ್ದರಿಂದ ಹೆದರಿದ ಸ್ಥಳೀಯರು...
ಮಂಗಳೂರು ಅಗಸ್ಟ್ 20: ತಾಲಿಬಾನ್ ಗಳ ವಶದಲ್ಲಿರುವ ಅಪ್ಘಾನಿಸ್ತಾನದಿಂದ ಮರಳಿ ಭಾರತಕ್ಕೆ ಬರಲಾರದೇ ಮಂಗಳೂರು ಮೂಲದ ಕ್ರೈಸ್ತ ಸನ್ಯಾಸಿನಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ..ಮೂಲತಃ ಕಾಸರಗೋಡು ಜಿಲ್ಲೆಯ ಬೇಲ ನಿವಾಸಿಯಾಗಿರುವ ಥೆರೆಸಾ ಅವರು...