ಪುತ್ತೂರು ಜೂನ್ 4: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೆರ್ಲಂಪಾಡಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ತಲ್ವಾರ್...
ಉಡುಪಿ ಜೂನ್ 04:ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು...
ಮಂಗಳೂರು ಎಪ್ರಿಲ್ 30: ನೀರು ಟ್ಯಾಂಕರ್ ಚಾಲಕನೊಬ್ಬ ಯುವಕನ ಮೇಲೆ ತಲವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ಚೆಂಬುಗುಡ್ಡೆ ನಿವಾಸಿ ರಿಝ್ವಾನ್ ತಲವಾರು ದಾಳಿಯಿಂದ ಗಾಯಗೊಂಡಿದ್ದು,...
ಮಂಗಳೂರು ಅಕ್ಟೋಬರ್ 21: ವಾರೆಂಟ್ ಹೊಂದಿದ್ದ ಆರೋಪಿಯನ್ನು ಹಿಡಿಯಲು ಹೋಗಿದ್ದ ಪೊಲೀಸ್ ಸಿಬ್ಬಂದಿಗಳಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಮೇಲೆ ಹತ್ತಕ್ಕೂ ಹೆಚ್ಚು...
ಉಡುಪಿ ಅಕ್ಟೋಬರ್ 15: ಇಂಧನ ಸಚಿವ ಸುನಿಲ್ ಕುಮಾರ್ ಭಾಗವಹಿಸಿರುವ ಉಡುಪಿಯಲ್ಲಿ ಹಿಂದೂಜಾಗರಣ ವೇದಿಕೆಯಿಂದ ದುರ್ಗಾದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ತಲವಾರ್ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ನಡೆಯುವ ಈ ದುರ್ಗಾ ದೌಡ್ ಇದೇ ಮೊದಲ...
ಮಂಗಳೂರು ನವೆಂಬರ್ 16: ಗುರುಪುರ ಕಂದಾವರದಲ್ಲಿ ತಲವಾರು ದಾಳಿ ನಡೆಸಿ ಜಮಾಅತಿನ ಮಾಜಿ ಅಧ್ಯಕ್ಷರ ಕೊಲೆಗೆ ಯತ್ನಿಸಿದ ಘಟನೆ ರವಿವಾರ ರಾತ್ರಿ ಸುಮಾರು 10:30 ಗಂಟೆಗೆ ನಡೆದಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ ಕಂದಾವರ...
ಮಂಗಳೂರು ಜುಲೈ 14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ...
ನೀರುಮಾರ್ಗ ರಿಕ್ಷಾ ಚಾಲಕ ಸಂತೋಷ್ ಮೇಲೆ ತಲವಾರ್ ಹಲ್ಲೆ ಪ್ರಕರಣ 9 ಮಂದಿ ಆರೆಸ್ಟ್ ಮಂಗಳೂರು ಅಕ್ಟೋಬರ್ 22: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ರಿಕ್ಷಾ ಚಾಲಕ ಸಂತೋಷ್ ಮೇಲೆ ತಲವಾರ್ ನಿಂದ ಮಾರಣಾಂತಿಕ...
ನೀರುಮಾರ್ಗ ರಿಕ್ಷಾ ಚಾಲಕನ ಮೇಲೆ ತಲವಾರ್ ದಾಳಿ ಪ್ರಕರಣ ಇಬ್ಬರು ಆರೋಪಿಗಳ ಬಂಧನ ಮಂಗಳೂರು ಅಕ್ಟೋಬರ್ 18: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ಯುವಕನೋರ್ವನ ಮೇಲೆ ತಲವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರು...
ನೀರುಮಾರ್ಗ ಯುವಕನೋರ್ವನ ಮೇಲೆ ತಲವಾರ್ ನಿಂದ ಮಾರಣಾಂತಿಕ ಹಲ್ಲೆ ಮಂಗಳೂರು ಅಕ್ಟೋಬರ್ 17: ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡ ತಲವಾರಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಸಮೀಪದ ಪಡು ಎಂಬಲ್ಲಿ ನಡೆದಿದೆ....