ಗೋಕರ್ಣ ಎಪ್ರಿಲ್ 25: ಕರ್ನಾಟಕದ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಇಬ್ಬರು ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆದತಕ್ಕೆ ಕೊಚ್ಚಿ ಹೋದ ಘಟನೆ ಗೋಕರ್ಣದ ಕುಡ್ಲೆ ಕಡಲ ತೀರದ ಜಟಾಯುತೀರ್ಥದ ಬಳಿ ಗುರುವಾರ ಸಂಜೆ ಸಂಭವಿಸಿದೆ....
ಚೆನ್ನೈ ಎಪ್ರಿಲ್ 10: ಕೆರೆಯಲ್ಲಿ ಮೀನು ಹಿಡಿಯುವ ವೇಳೆ ಬಾಯಲ್ಲಿ ಕಚ್ಚಿ ಹಿಡಿದಿದ್ದ ಜೀವಂತ ಮೀನು ಸೀದಾ ಗಂಟಲೊಳಗೆ ಸಿಲುಕಿದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು ಅರಯಪಕ್ಕಂ...
ಚೆನ್ನೈ, ಮಾರ್ಚ್ 20: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು....
ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ...
ತಮಿಳುನಾಡು ಜನವರಿ 04: ಯುಪಿಐ ಮೂಲಕ ಹಣ ಪಡೆದುಕೊಳ್ಳುತ್ತಿದ್ದ ಪಾನಿಪುರಿ ಮಾರಾಟ ಮಾಡುವವನಿಗ ಆದಾಯ ತೆರಿಗೆ ಇಲಾಖೆ ನೊಟೀಸ್ ನೀಡುವ ಮೂಲಕ ಶಾಕ್ ನೀಡಿದೆ. ಆದರೆ ಪಾನಿಪುರಿ ಮಾರುವವನ ವರ್ಷದ ಆದಾಯ 40 ಲಕ್ಷ ದಾಟಿದ್ದು,...
ತಮಿಳುನಾಡು ಡಿಸೆಂಬರ್ 21: ದೇವಸ್ಥಾನಗಳಲ್ಲಿ ಹುಂಡಿಗಳಿಗೆ ದುಡ್ಡು ಬಿಟ್ಟರೆ ಚಿನ್ನ ಬೆಳ್ಳಿ ಹಾಕುತ್ತಾರೆ. ಆದರೆ ಇಲ್ಲೊಬ್ಬ ಭಕ್ತನ ಐಪೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದೆ. ಇದೀಗ ದೇವಸ್ಥಾನ ಹುಂಡಿಯಲ್ಲಿರುವ ಎಲ್ಲಾ ವಸ್ತುಗಳು ದೇವಸ್ಥಾನದ ಆಸ್ತಿ ಎಂದು ವಾಪಾಸ್...
ಸಿಂಗಾಪುರ ನವೆಂಬರ್ 30: ತನ್ನ ಹೆಂಡತಿಗೆ ಚಿನ್ನ ಖರೀದಿಸಿದ ಜ್ಯುವೆಲ್ಲರಿ ಮಳಿಗೆಯಲ್ಲಿ ನಡೆದ ಲಕ್ಕಿ ಡ್ರಾ ದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ 8 ಕೋಟಿ ಹಣ ಸಿಕ್ಕಿದೆ. ಸಿಂಗಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಪ್ರೊಜೆಕ್ಟ್ ಎಂಜಿನಿಯರ್ ಆಗಿರುವ ಬಾಲಸುಬ್ರಹ್ಮಣ್ಯಂ...
ಹೊಸದಿಲ್ಲಿ : ಮಾರ್ಚ್ 1ರಂದು ಬೆಂಗಳೂರು ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾದವರು ತಮಿಳುನಾಡಿನಲ್ಲಿ ತರಬೇತು ಪಡೆದಿದ್ದಾರೆ ಎಂಬ ಹೇಳಿಕೆ ಕುರಿತಂತೆ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸಬೇಕು ಅಥವಾ ಕ್ರಿಮಿನಲ್ ಪ್ರಕರಣ ಎದುರಿಸಬೇಕು ಎಂದು ಮದ್ರಾಸ್ ಉಚ್ಛ...
ತಮಿಳುನಾಡು: ಹುಟ್ಟಲಿರುವ ತನ್ನ ಮಗುವಿನ ಲಿಂಗವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ನಂತರ ತಮಿಳು ಯೂಟ್ಯೂಬರ್ ಇರ್ಫಾನ್ ವಿವಾದಕ್ಕೆ ಸಿಲುಕಿದ್ದಾರೆ. ಗರ್ಭದಲ್ಲಿರುವ ಮಗುವಿನ ಲಿಂಗ ಪತ್ತೆ ಭಾರತದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಆದರೆ ಯುಟ್ಯೂಬರ್ ಇರ್ಫಾನ್ ದುಬೈನಲ್ಲಿ ಲಿಂಗಪತ್ತೆ...
ನವದೆಹಲಿ, ಮಾರ್ಚ್ 22: ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳ್...