ಬಂಟ್ವಾಳ ಫೆಬ್ರವರಿ 08 : ಹೋಟೆಲ್ ಗೆ ಚಹಾ ಕುಡಿಯಲು ಬಂದು ಅಲ್ಲೇ ಬಿಟ್ಟು ಹೋಗಿದ್ದ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಬ್ಯಾಗ್ ನ್ನು ವಾರಸುದಾರರಿಗೆ ಹಸ್ತಾಂತರ ಮಾಡಿ ಮಾನವೀಯತೆ ಮೆರೆದ ಘಟನೆ...
ಊಟಿ ಫೆಬ್ರವರಿ 07: ನಿರ್ಮಾಣ ಹಂತದ ಕಟ್ಟಡದ ಬದಿಯಲ್ಲಿರುವ ಮನೆಯೊಂದು ಕುಸಿದ ಪರಿಣಾಮ 6 ಮಹಿಳೆಯರು ಜೀವಂತ ಸಮಾಧಿಯಾದ ಘಟನೆ ಊಟಿ ಸಮೀಪದ ಗಾಂಧಿನಗರದಲ್ಲಿ ನಡೆದಿದೆ. ಮೃತರನ್ನು ಶಕೀಲಾ (30), ಸಂಗಿತಾ (35), ಭಾಗ್ಯಾ (36),...
ತಮಿಳುನಾಡು. ಜನವರಿ 05 : ಸಾಮಾಜಿಕ ಜಾಲತಾಣದಲ್ಲಿ ಇದೀಗ ಒಂದು ಪೋಟೋ ಸಖತ್ ವೈರಲ್ ಆಗಿದೆ. ಪುಟ್ಟ ಆನೆ ಮರಿಯೊಂದು ತಾಯಿಯ ಮಡಿಲಲ್ಲಿ ಸುಖ ನಿದ್ದೆ ಮಾಡುತ್ತಿರುವ ಪೋಟೋ ಇದಾಗಿದೆ. ಮಗು ತನ್ನ ತಾಯಿಯ ತೋಳಲ್ಲಿ...
ಚೆನ್ನೈ: ತನ್ನ ಗೆಳತಿ ಟೆಕ್ಕಿ ಯುವತಿಯನ್ನು ಚಿತ್ರ ಹಿಂಸೆ ನೀಡಿ ಬೆಂಕಿ ಹಚ್ಚಿ ಬರ್ಬರವಾಗಿ ಸಹಪಾಠಿಯೇ ಕೊಲೆ ಮಾಡಿದ ಹೇಯಾ ಕೃತ್ಯ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ತಮಿಳುನಾಡಿನ 24 ವರ್ಷದ ಯುವತಿಯನ್ನು...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ತಮಿಳುನಾಡು, ಡಿಸೆಂಬರ್ 02: ಸರ್ಕಾರಿ ನೌಕರನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯನ್ನು ಇದೀಗ ಮಧುರೈ ಇಡಿ ಇಲಾಖೆ ಬಂಧಿಸಲಾಗಿದ್ದು, ಘಟನೆ ತಮಿಳುನಾಡಿನ...
ಚೆನೈ : ತಮಿಳುನಾಡಿನ ದೇವಾಲಯ ಒಂದರಲ್ಲಿ ಪ್ರಧಾನಿ ಮೋದಿ ತಾಯಿಯ ಪ್ರತಿಮೆ ಅನಾವರಣಗೊಂಡಿದ್ದು ಪುದುಚೇರಿಯ ಬಿಜೆಪಿ ನಾಯಕ ವಿಕ್ಕಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ...
ಕೊಯಮತ್ತೂರು : ಅರಣ್ಯದಲ್ಲಿ ಎಂಥದ್ದೇ ಕಾದಾಟವಿರಲಿ ಕಾಡನ ರಾಜ ಹುಲಿ, ಸಿಂಹಗಳದ್ದೇ ಮೇಲುಗೈಆದರೆ, ತಮಿಳುನಾಡಿನ ಅರಣ್ಯದಲ್ಲಿ ಅಪರೂಪದ ನೈಸರ್ಗಿಕ ವಿದ್ಯಮಾನವೊಂದು ನಡೆದಿದೆ. ಮುಳ್ಳು ಹಂದಿಯ ಜೊತೆ ಕಾದಾಡಿದ 9 ವರ್ಷದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ....
ಕೊಯಮತ್ತೂರು : ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ( Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ(Coimbatore) ಕಿನತುಕಡವು ಪ್ರದೇಶದ 10 ಕಾಲೇಜು...
ಅಯೋಧ್ಯೆ, ಸೆಪ್ಟೆಂಬರ್ 05: ತಮಿಳುನಾಡು ಕ್ರೀಡಾ ಸಚಿವ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಗೆ ಹಲವು ಹಿಂದೂ ಸ್ವಾಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಅಯೋಧ್ಯೆಯ ಸ್ವಾಮೀಜಿ ಒಬ್ಬರು...