LATEST NEWS1 year ago
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಬಸ್- ಟಾಟಾ ಸುಮೋ ಢಿಕ್ಕಿಯಲ್ಲಿ 7 ಮೃತ್ಯು..!
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ರೆ, 14 ಜನ ಗಂಭೀರ ಗಾಯಗೊಂಡಿದ್ದಾರೆ. ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ...