ವಿಟ್ಲ : ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಪ್ರಜ್ವಲ್ (26) ಎಂದು ಗುರುತಿಸಲಾಗಿದೆ....
ಉಡುಪಿ ಸೆಪ್ಟೆಂಬರ್ 05: ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಾರವಾರದಿಂದ ಮಂಗಳೂರು ಹೈಡ್ರೋ ಕ್ಲೋರಿಕ್ ಆಸಿಡ್...
ಪುತ್ತೂರು ಮಾರ್ಚ್ 13: ಡಿಸೇಲ್ ತುಂಬಿದ್ದ ಟ್ಯಾಂಕರ್ ವೊಂದು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿ ಎಂಬಲ್ಲಿ ಮುಗುಚಿ ಬಿದ್ದಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ...
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್...
ಬಂಟ್ವಾಳ ಫೆಬ್ರವರಿ 7: ಸ್ಕೂಟರ್ ಒಂದಕ್ಕೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲ್ಲಡ್ಕ ಪೇಟೆಯಲ್ಲಿ ಬೆಳಿಗ್ಗೆ ನಡೆದಿದೆ. ಮೃತಪಟ್ಟವರನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು...
ಮಂಗಳೂರು, ಫೆಬ್ರವರಿ 04 : ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಅನಿಲ ಟ್ಯಾಂಕರ್ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ...
ಬಂಟ್ವಾಳ ಫೆಬ್ರವರಿ 2: ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಎಲ್ಪಿಜಿ ಟ್ಯಾಂಕರ್ ಒಂದು ಬಂಟ್ವಾಳ ತಾಲೂಕಿನ ಸೂರಿಕುಮೇರ್ ಮಸೀದಿಯ ಮುಂದೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಈವರೆಗೆ ಟ್ಯಾಂಕರ್ನಲ್ಲಿ ಎಲ್ಪಿಜಿ ಅನಿಲ ಸೋರಿಕೆಯಾಗಿಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ...
ಉಡುಪಿ ಜನವರಿ 7: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಕಾರು ಹಾಗೂ ಟ್ಯಾಂಕರ್ ನಡುವೆ ಇಂದು ಬೆಳಿಗ್ಗೆ ಸಂದರ್ಭ ಅಪಘಾತ ಸಂಭವಿಸಿದೆ. ಕಟಪಾಡಿ ಜಂಕ್ಷನ್ ಸಮೀಪ ಈ ಘಟನೆ ನಡೆದಿದ್ದು, ಅಪಘಾತ ಪರಿಣಾಮ...
ಉತ್ತರ ಪ್ರದೇಶ ನವೆಂಬರ್ 20: ಉತ್ತರ ಪ್ರದೇಶದ ಪ್ರತಾಪ್ ಗಡೆ ಎಂಬಲ್ಲಿ ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ...
ಪುತ್ತೂರು ಟಾರ್ ಟ್ಯಾಂಕರ್ ನಲ್ಲಿ ಚಾಲಕನ ಮೃತ ದೇಹ ಪತ್ತೆ ಉಪ್ಪಿನಂಗಡಿ ಸೆಪ್ಟೆಂಬರ್ 20: ಟಾರ್ ಹೊತ್ತೊಯ್ಯುವ ಟ್ಯಾಂಕರ್ ನಲ್ಲಿ ಚಾಲಕನ ಶವ ಪತ್ತೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ...