DAKSHINA KANNADA1 month ago
ಅಕ್ರಮ ಸಕ್ರಮಕ್ಕೆ ಮಾಜಿ ಶಾಸಕರ ಟ್ಯಾಕ್ಸ್ ಕಲೆಕ್ಷನ್ – ಪುತ್ತೂರು ಶಾಸಕ ಅಶೋಕ್ ರೈ ಮಾತಿನ ಮರ್ಮವೇನು..?
ಪುತ್ತೂರು ಡಿಸೆಂಬರ್ 31: ಅಕ್ರಮ-ಸಕ್ರಮ ಕಡತಗಳ ವಿಲೇವಾರಿಗೆ ಮಾಡದೇ ಐದು ವರ್ಷ ಮಾಜಿ ಶಾಸಕರು ಸುಮ್ಮನೆ ಇದ್ದು, ಅವರು ಟ್ಯಾಕ್ಸ್ ಕೊಡದ ಹಿನ್ನಲೆಯಲ್ಲಿ ಅವರ ಅವಧಿಯಲ್ಲಿ ಒಂದೇ ಒಂದು ಅಕ್ರಮ-ಸಕ್ರಮ ಕಡತ ವಿಲೇವಾರಿ ಮಾಡಿಲ್ಲ ಎಂದು...