ನ್ಯೂಯಾರ್ಕ್ ಎಪ್ರಿಲ್ 16: ತಾವು ಕಲಿಸುತ್ತಿರುವ ಶಾಲೆಯ ಹದಿಹರೆಯದ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್...
ಶ್ರೀ ನಗರ, ಮಾರ್ಚ್ 08: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಿಜಾಬ್ ಕಡ್ಡಾಯಗೊಳಿಸಲಾಗಿದೆ. ಸ್ಥಳೀಯ ಆಡಳಿತದ ಅಧಿಸೂಚನೆಯ ಪ್ರಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಮಹಿಳಾ ವಿದ್ಯಾರ್ಥಿಗಳು ಮತ್ತು...
ಮಂಡ್ಯ ಡಿಸೆಂಬರ್ 15: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ...
ಮಲಪ್ಪುರಂ, ಡಿಸೆಂಬರ್ 03: ಲೆಗ್ಗಿನ್ಸ್ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ನಡೆದುಕೊಂಡ ಮುಖ್ಯಶಿಕ್ಷಕಿಯ ವಿರುದ್ಧ ದೂರು ದಾಖಲಾಗಿದೆ. ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿರುವ ಸಿಕೆಎಚ್ಎಂ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯ ಶಿಕ್ಷಕಿ ಸರಿತಾ ರವೀಂದ್ರನಾಥ್...
ಮಂಗಳೂರು ನವೆಂಬರ್ 06: ಶಾಲಾ ಪೋಷಕರ ಸಭೆ ನಡೆಯುತ್ತಿದ್ದ ಸಂದರ್ಭ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡಿದ್ದ ಶಿಕ್ಷಕಿ ಸ್ಥಳೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ...
ಬೆಂಗಳೂರು, ನವೆಂಬರ್ 05 : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ...
ಉಡುಪಿ ನವೆಂಬರ್ 1: ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಸಮೀಪ ನಡೆದಿದೆ. ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್(೫೪) ಆತ್ಮಹತ್ಯೆ ಮಾಡಿಕೊಂಡವರು. ತೋಕೂರು ಖಾಸಗಿ...
ಉಳ್ಳಾಲ, ಸೆಪ್ಟೆಂಬರ್ 19: ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ...
ಮುಂಬೈ ಸೆಪ್ಟೆಂಬರ್ 18: ಮುಂಬೈನಲ್ಲಿ ಶಾಲೆಯ ಲಿಫ್ಟ್ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಮುಂಬೈನ ಉಪನಗರವಾದ ಮಲಾಡ್ನ ಚಿಂಚೋಲಿ ಬಂದರ್ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ನಲ್ಲಿ ನಡೆದಿದೆ. ಮೃತರನ್ನು ಜೆನೆಲ್ ಫೆರ್ನಾಂಡಿಸ್...
ಕೋಲಾರ, ಸೆಪ್ಟೆಂಬರ್ 16: ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯ ನಿರ್ಲಕ್ಷ್ಯದಿಂದಾಗಿ ಮಗುವೊಂದು 2 ಗಂಟೆಗಳ ಕಾಲ ಶೌಚಾಲಯದಲ್ಲಿಯೇ ಕಾಲಕಳೆದಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಈ...