KARNATAKA2 days ago
ಪುಟಾಣಿ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ದಂಪತಿ
ಬೆಂಗಳೂರು ಜನವರಿ 06: ಬೆಂಗಳೂರಿನಲ್ಲಿ ಒಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ....