FILM3 years ago
ಚಿರಂಜೀವಿ ಅಳಿಯ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ
ಹೈದರಾಬಾದ್:ಹೈದರಾಬಾದ್ನ ಕೇಬಲ್ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹೈದರಾಬಾದ್ನ ಕೇಬಲ್ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್ ವೇಗವಾಗಿ...