ಉಡುಪಿ ಮೇ 12:ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38)...
ಪುತ್ತೂರು, ಮೇ 08: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಯಶಸ್ವಿಯಾದ ಹಿನ್ನಲೆಯಲ್ಲಿ, ಸೇನೆಯ ಪರವಾಗಿ ದೇವರಲ್ಲಿ ಪುತ್ತೂರು ಬಿಜೆಪಿ ಘಟಕದ ವತಿಯಿಂದ ಪ್ರಾರ್ಥನೆ ನಡೆಯಿತು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು...
ಪುತ್ತೂರು ಮೇ 07: ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ದಾಳಿ ಮಾಡಿದ ಉಗ್ರರಿಗೆ ಭಾರತೀಯ ಸೇನೆ ಸರಿಯಾದ ಉತ್ತರವನ್ನೇ ನೀಡಿದೆ. ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪುಡಿಗೈದಿದೆ. ಉಗ್ರರ ಮೇಲೆ ದಾಳಿ...
ಸುಬ್ರಹ್ಮಣ್ಯ ಮೇ 06: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪತ್ನಿಯೊಂದಿಗೆ ಆಗಮಿಸಿದ ಧ್ರುವ ಸರ್ಜಾ ಮೊದಲಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು...
ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ...
ಮಂಗಳೂರು, ಏಪ್ರಿಲ್ 22: ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಆಯೋಜಿಸುವ ತೂಟೆದಾರ ಸೇವೆ ನಡೆಯಿತು. ದೇವಾಲಯದಲ್ಲಿ ನಡೆಯುವ ಉತ್ಸವದ ಮುಖ್ಯ ಆಕರ್ಷಣೆಯೇ ಈ ತೂಟೆದಾರ ಸೇವೆ. ಎರಡು ಮಾಗಣೆಗೆ...
ಸುಬ್ರಹ್ಮಣ್ಯ, ಏಪ್ರಿಲ್ 17: ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155.95 ಕೋಟಿ (155,95,19,567)ರೂ. ಗಳಿಗೆ...
ಕಾಸರಗೋಡು ಎಪ್ರಿಲ್ 14: ಶತಮಾನಗಳಷ್ಟು ಹಳೆಯದಾದ ಪದ್ಧತಿಯನ್ನು ಧಿಕ್ಕರಿಸಿ, 16 ಜನರ ಸುಧಾರಣಾವಾದಿ ಗುಂಪು ಭಾನುವಾರ ಬೆಳಿಗ್ಗೆ ಪಿಲಿಕೋಡ್ನಲ್ಲಿರುವ ಶ್ರೀ ರಾಯರಮಂಗಲಂ ಭಗವತಿ ದೇವಸ್ಥಾನದ ‘ನಲಂಬಲಂ’ (ಒಳಾಂಗಣ) ಪ್ರವೇಶಿಸಿ, ಗರ್ಭಗುಡಿಯ ಮುಂದೆ ಪ್ರಾರ್ಥನೆ ಸಲ್ಲಿಸಿದೆ. ಕಣ್ಣೂರು...
ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಮಧುವಾಹಿನಿ ನದಿಯ ತಟದಲ್ಲಿರುವ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ 33 ವರ್ಷಗಳ ಬಳಿಕ ಮಾ.27ರಿಂದ ಎ.7ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ನಡೆಯಲಿದ್ದು, ಸಿದ್ಧತೆಗಳು ಅಂತಿಮ ಹಂತದಲ್ಲಿವೆ.