ಮಂಗಳೂರು ಡಿಸೆಂಬರ್ 14:- ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷÀಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ...
ಮಂಗಳೂರು ಡಿಸೆಂಬರ್ 07: ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್ ಶುರುವಾಗಿದ್ದು, ಜಾತ್ರಾಮಹೋತ್ಸವಗಳು ಪ್ರಾರಂಭವಾಗುವ ವೇಳೆ ಇದೀಗ ಮತ್ತೆ ಈ ವಿವಾದ ಉಂಟಾಗಿದ್ದು ಡಿಸೆಂಬರ್ 14ರಿಂದ 19ವರೆಗೆ ನಡೆಯಲಿರುವ ಕುಡುಪು ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ...
ಕಟೀಲು ಡಿಸೆಂಬರ್ 06: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ,...
ಬೈಂದೂರು ಡಿಸೆಂಬರ್ 02: ಬರಿಗಾಲಲ್ಲಿ ನಡೆಯುವ ಶಾಸಕ ಎಂದೇ ಹೆಸರು ಪಡೆದಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇದೀಗ ಮತ್ತೆ ತಮ್ಮ ಸರಳತನದಿಂದ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಬರಿಗಾಲ ಸಂತನಂತೆ ಬರಿಗಾಲಿನಲ್ಲಿ ಬ್ಯಾಗ್ ಹಿಡಿದು ರೈಲ್ವೆ...
ಸುಬ್ರಹ್ಮಣ್ಯ ನವೆಂಬರ್ 29 : ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಎಂ.ವಿ. ಗಾರ್ಡನ್ ನಿವಾಸಿ ಲಕ್ಷ್ಮೀ (32) ಎಂದು ಗುರುತಿಸಲಾಗಿದೆ. ಶಿವಕುಮಾರ್ ಅವರು...
ಪುತ್ತೂರು ನವೆಂಬರ್ 27: ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಜನವರಿ 22, 2024 ರಂದು ಭಗವಾನ್ ರಾಮನ ವಿಗ್ರಹದ “ಪ್ರಾಣ ಪ್ರತಿಷ್ಠಾ ಮಹೋತ್ಸವ” ನಡೆಯಲಿದ್ದು, ಇದಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಶ್ರೀ ರಾಮ...
ಬೆಳ್ತಂಗಡಿ ನವೆಂಬರ್ 26: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ...
ಪುತ್ತೂರು ನವೆಂಬರ್ 25: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ದಿನಗಳು ಹತ್ತಿರ ಬರುತ್ತಿದ್ದಂತೆ ಇದೀಗ ದೇಶದಾದ್ಯಂತ ಇರುವ ಪ್ರತೀ ಹಿಂದೂ ಮನೆಗೆ ಆಮಂತ್ರಣದ ಅಕ್ಷತೆ ಮತ್ತು ಶ್ರೀರಾಮನ ಪೋಟೋ ನೀಡುವ ಅಭಿಯಾನ ಆರಂಭವಾಗಲಿದೆ. ಈ...
ಶಬರಿಮಲೆ ನವೆಂಬರ್ 17: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಬರಿಮಲೆ...
ಪುತ್ತೂರು ಅಕ್ಟೋಬರ್ 28: ಇಂದು ಖಗ್ರಾಸ ಚಂದ್ರಗ್ರಹಣ ಇದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಕರಾವಳಿಯ ಕೆಲವು ದೇವಸ್ಥಾಗಳಲ್ಲಿ ಸಂಜೆಯ ನಂತರ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆದರೂ ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡೆ...