ಬೆಳ್ತಂಗಡಿ ಜೂನ್ 25: ಖ್ಯಾತ ಕ್ರಿಕೆಟಿಗ ಕರಾವಳಿಗ ಕೆ.ಎಲ್ ರಾಹುಲ್ ಇಂದು ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಐಪಿಎಲ್ ಪಂದ್ಯದ ವೇಳೆ ಗಾಯಗೊಂಡಿರುವ ಕೆ.ಎಲ್...
ಬೆಂಗಳೂರು, ಜೂನ್ 22: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ...
ಧರ್ಮಸ್ಥಳ, ಜೂನ್ 18: ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಹ ಮಹಿಳಾ ಭಕ್ತರ ದಂಡು ಹರಿದುಬಂದಿದೆ. ಬೆಂಗಳೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ...
ಉಜ್ಜಯಿನಿ ಜೂನ್ 01: ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮಗಳು ನಟಿ ಸಾರಾ ಅಲಿಖಾನ್ ತನ್ನ ನೂತನ ಸಿನೆಮಾದ ಗೆಲುವಿಗಾಗಿ ಇದೀಗ ಟೆಂಪಲ್ ರನ್ ಪ್ರಾರಂಭಮಾಡಿದ್ದು, ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ...
ಉಳ್ಳಾಲ, ಮೇ 31: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ...
ಮುಂಬೈ ಮೇ 27: ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕಂಗನಾ ರಣಾವತ್ ಇದೀಗ ದೇವಸ್ಥಾನದೊಳಗೆ ವಸ್ತ್ರ ಸಂಹಿತೆ ಮಾಡಬೇಕೆಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಹುಡುಗಿಯೊಬ್ಬಳು ಹಿಮಾಚಲ ಪ್ರದೇಶದ ಕಂಗ್ರಾದಲ್ಲಿರುವ ಬೈಜನಾಥ ದೇವಸ್ಥಾನಕ್ಕೆ ಹುಡುಗಿಯರು ಶಾರ್ಟ್ಸ್ ಧರಿಸಿ ಹೋಗಿದ್ದ...
ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ...
ಉಡುಪಿ ಮೇ 15: ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ ಎಂಬ ಬ್ಯಾನರ್ ವೊಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದೆ. ದಿ ಕೇರಳ ಸ್ಟೋರಿ ಸಿನೆಮಾ ಬಿಡುಗಡೆಯಾಗಿ...
ಉಡುಪಿ ಎಪ್ರಿಲ್ 27 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ಇಂದು ಕಾಪುವಿನಲ್ಲಿ ಮೀನುಗಾರರ ಸಮಾವೇಶದಲ್ಲಿ ಭಾಗಿಯಾದರು. ಈ ವೇಳೆ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್...
ರಾಜಕೋಟ್ ಎಪ್ರಿಲ್ 17: ದೇವರ ಮೇಲಿನ ಭಕ್ತಿಗೆ ದಂಪತಿಗಳಿಬ್ಬರು ತಮ್ಮ ತಲೆಯನ್ನು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದಿದೆ. ಹೀಗೆ ತಲೆಯನ್ನು ಕತ್ತರಿಸಿಕೊಳ್ಳಲು ಸ್ವತಃ ದಂಪತಿಯೇ ಮನೆಯಲ್ಲಿ ಶಿರಚ್ಛೇದದ ಯಂತ್ರವನ್ನು ಕೂಡಾ ರೂಪಿಸಿಕೊಂಡಿದ್ದರು...