ಮಂಗಳೂರು ಅಕ್ಟೋಬರ್ 05: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಭಾನುವಾರ ಬ್ಯಾನರ್ ಆಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆ ಹಾಕಿ ದೇವಸ್ಥಾನಕ್ಕೆ ಆಗಮಿಸುತ್ತಿರುವುದು...
ಉಡುಪಿ ಸೆಪ್ಟೆಂಬರ್ 27: ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿರುವ ಬೆಳ್ಮಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪೂರು...
ಉಡುಪಿ ಸೆಪ್ಟೆಂಬರ್ 21: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಹಿನ್ನಲೆ , ಜಿಲ್ಲೆಯ ಪ್ರಮುಖ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರಿಗೆ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಭಕ್ತರಿಗೆ ಕೊರೊನಾ...
ಮಂಗಳೂರು ಸೆ.18:- ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿಬರ್ಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ...
ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ಸಂದರ್ಭ ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆ ನೀಡಿ ಬಿಜೆಪಿಗೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಿಂದೂ ಮಹಾಸಭಾದ ಮುಖಂಡರು ಬಿಜೆಪಿಗೆ ನೇರ ಸವಾಲನ್ನು ಹಾಕಿದ್ದು. ಹಿಂದೂಗಳ ಮೇಲೆ ದಾಳಿ ಆದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ...
ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ....
ಪುತ್ತೂರು ಸೆಪ್ಟೆಂಬರ್ 16: ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ನಡೆಸಿದರು. ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಸೇರಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ...
ಪುತ್ತೂರು ಸೆಪ್ಟೆಂಬರ್ 15: ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಖ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್...
ಉಡುಪಿ ಸೆಪ್ಟೆಂಬರ್ 11: ಕನ್ನಡದ ಖ್ಯಾತ ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದರು. ಅಲೆಮೂರಿನ ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವವನ್ನು...