ಕೋಟ, ಫೆಬ್ರವರಿ 04: ಉಡುಪಿ ಜಿಲ್ಲೆಯ ಸಾಲಿಗ್ರಾಮ ಶ್ರೀ ಗುರುನರಸಿಂಹ ಹಾಗೂ ಆಂಜನೇಯ ದೇವಳದ ಸಮೀಪದ ಪರಿಸರದಲ್ಲಿ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡಿ ಸಾರ್ವಜನಿಕ ರಿಂದ ‘ಅಜ್ಜಿ’ ಎಂದು ಕರೆಯಲ್ಪಡುತ್ತಿದ್ದ ಅಶ್ವತ್ಥಮ್ಮ, ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ...
ಮಂಗಳೂರು ಫೆಬ್ರವರಿ 4 : ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಈಗ ವಿಶ್ವಹಿಂದೂ ಪರಿಷತ್ ತಿರುಗಿ ಬಿದ್ದಿದ್ದು, ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಉದ್ದೇಶಿಸಿರುವ ಖಾಸಾಗಿ ಹಿಂದೂ ದೇವಾಲಯಗಳ ಸರಕಾರಿಕರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ...
ಪುತ್ತೂರು : ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದನ್ನು ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಲಾಯಿತು. ದೇವಸ್ಥಾನದ ಜಾಗದಲ್ಲಿ ಬಾಡಿಗೆ ರೂಪದಲ್ಲಿ...
ಮಂಗಳೂರು ಫೆಬ್ರವರಿ 1: ದಕ್ಷಿಣಕನ್ನಡ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿ ನಂತರ ಮಲಮೂತ್ರ ವಿಸರ್ಜಿಸಿ ವಿಕೃತಿ ಮೆರೆದೆ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ತಲಪಾಡಿ ಕೊಮರಂಗಳ ನಿವಾಸಿ ಮಹಮ್ಮದ್ ಸೊಹೈಲ್(19) ಮತ್ತು...
ಬೆಂಗಳೂರು, ಫೆಬ್ರವರಿ 01: ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಿಂದ ಸಪ್ತಪದಿ ಯೋಜನೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಜನರಿಗೆ ಅನುಕೂಲವಾಗುವಂತೆ ಬದಲಾವಣೆ ಮಾಡಲಾಗಿದ್ದು, ಪ್ರತಿ ತಿಂಗಳು ವಿವಾಹ ನಡೆಯಲಿದೆ. ಫೆಬ್ರವರಿಯಲ್ಲಿ 17 ಮತ್ತು 25 ರಂದು ಸಾಮೂಹಿಕ...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...
ಉಡುಪಿ , ಜನವರಿ 21 :ಉಡುಪಿ ನಗರದ ಕುಂಜಿಬೆಟ್ಟು ಮೀನು ಮಾರುಕಟ್ಟೆ ರಸ್ತೆ ಬಳಿ ಇರುವ, ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ, ಆಶ್ರಯಪಡೆದಿರುವ ನಾಗರಹಾವನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ಅರ್ಚಕ ವಿಘ್ನೇಶ್ ಅವರು ಪೂಜೆ ನೆರವೆರಿಸಲು...
ಮಂಗಳೂರು ಜನವರಿ 20: ಕಿಡಿಗೇಡಿಗಳು ವಿಕೃತಿ ಮೆರೆದ ಉಳ್ಳಾಲದ ಕೊರಗಜ್ಜ, ಗುಳಿಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಭಜನಾ ಮಂದಿರಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲನೆ...
ಮಂಗಳೂರು ಜನವರಿ 20: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಮೇಲೆ ದಿನದಿಂದ ದಿನಕ್ಕೆ ದಾಳಿಗಳು ನಡೆಯುತ್ತಿದ್ದು, ಕೊರಗಜ್ಜ ಸನ್ನಿದಿಯಲ್ಲಿ ಕಾಣಿಕೆ ಡಬ್ಬಿಯಲ್ಲಿ ಕಾಂಡೋಂ ಹಾಕಿದ ದುಷ್ಕರ್ಮಿಗಳು, ಅದೇ ರೀತಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ...
ಕೋಲ್ಕತ, ಜನವರಿ 17: ಶಿವಲಿಂಗವನ್ನು ಅವಮಾನಿಸಿರುವ ಬಂಗಾಳಿ ನಟಿ ಸಾಯೋನಿ ಘೋಷ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. 2015ರಲ್ಲಿ ಶಿವಲಿಂಗವನ್ನು ಅವಹೇಳನ ಮಾಡಿದ್ದ ಟ್ವೀಟ್ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದರಿಂದ ಸಯೋನಿ ವಿರುದ್ಧ ಅಸಂಖ್ಯಾತ...