ದೊಡ್ಡಬಳ್ಳಾಪುರ: ಅಯೋಧ್ಯೆಯ ರಾಮನ ದರ್ಶನ ಪಡೆದು ಸುದ್ದಿಯಾಗಿದ್ದ ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಪಡೆಯಲು ಹೊರಟಿದೆ. ತಾಲೂಕಿನ ಪೆರಮಗೊಂಡನಹಳ್ಳಿಯಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಕೇರಳದ ಶಬರಿಮಲೆ...
ಸುಬ್ರಹ್ಮಣ್ಯ ಡಿಸೆಂಬರ್ 24: ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ...
ಪುತ್ತೂರು ಡಿಸೆಂಬರ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ಸುದೇಶ್ ಕುಮಾರ್...
ಕೇರಳ ಡಿಸೆಂಬರ್ 15: ಶಬರಿಮಲೆ ಯಾತ್ರೆ ಋತು ಆರಂಭವಾಗಿ ತಿಂಗಳು ಕಳೆದಿದೆ. ಈ ನಡುವೆ ಈ ಬಾರಿ ಶಬರಿಮಲೆ ಯಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ಕಳೆದ 29 ದಿನಗಳಲ್ಲಿ 22 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ...
ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ...
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ. ಕಾಲಿವುಡ್ನಲ್ಲಿ ಸಾಕಷ್ಟು...
ಕುಕ್ಕೆ ಸುಬ್ರಹ್ಮಣ್ಯ ನವೆಂಬರ್ 24: ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯಲಿದೆ. ಈ ವೇಳೆ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ನವೆಂಬರ್...
ಪುತ್ತೂರು ನವೆಂಬರ್ 19: ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಸ...
ಹಾಸನ : 9 ದಿನಗಳ ಹಾಸನಾಂಬೆಯ ದರ್ಶನೋತ್ಸವಕ್ಕೆ ವೈಭವದ ತೆರೆ ಬಿದ್ದಿದ್ದು ಇದೀಗ ಹುಂಡಿಗೆ ಭಕ್ತರು ಹಾಕಿದ ದೇಣಿಗೆಯ ಲೆಕ್ಕಾಚಾರವಾಗುತ್ತಿದ್ದು ಬರೋಬ್ಬರಿ 12.63 ಕೋಟಿ ರೂ. ಆದಾಯ ಗಳಿಕೆಯಾಗಿದೆ. ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಂದ್ರೆ ...
ಹೈದರಾಬಾದ್: ತಿರುಮಲ ತಿರುಪತಿಯ ಶ್ರೀ ವೆಂಕಟೇಶ್ವರದ ದೇವಸ್ಥಾನದಲ್ಲಿ ಕೆಲಸ ಮಾಡುವ ಎಲ್ಲರೂ ಹಿಂದುಗಳೇ ಆಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ನೂತನ ಅಧ್ಯಕ್ಷ ಬಿ.ಆರ್.ನಾಯ್ಡು ಆದೇಶ ಮಾಡಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು...