ಉಡುಪಿ: ಪುರಾಣ ಪ್ರಸಿದ್ಧ ಬಾರಕೂರಿನ ಪ್ರಧಾನ ದೇಗುಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ವಿಶೇಷ ಪೂಜೆ ಸುತ್ತು ಬಲಿ ಸಂದರ್ಭದಲ್ಲಿ ದೇವಾಲಯದ ಒಳಭಾಗದ ಪೌಳಿ ಯಲ್ಲಿರುವ ಶ್ರೀ ಕುಮಾರ ಸ್ವಾಮಿ ಮೂರ್ತಿಯ ಮೇಲೆ ಸರ್ಪ...
ಪುತ್ತೂರು ಜನವರಿ 12: ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ನಡೆಸುವ ಜೊತೆಗೆ ಕ್ಷೇತ್ರವನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಿಗ್ಗಿನ ಪೂಜೆಗೆ...
ಮಂಗಳೂರು ಜನವರಿ 2: ಮಂಗಳೂರು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಿಗಳಲ್ಲಿ ಹಿಂದೂ ದೇವರ ಕುರಿತಂತೆ ಅವಹೇಳನಕಾರಿಯಾಗಿ ಬರೆದು ಹಾಕಿರುವ ಘಟನೆ ನಡೆದಿದೆ. ಮಂಗಳೂರು ನಗರದ ಬಾಬುಗಡ್ಡೆಯಲ್ಲಿರುವ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಇದರ ಕಾಣಿಕೆ...
ಆಂಧ್ರ ಪ್ರದೇಶ, ಡಿಸೆಂಬರ್ 26 : ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಒಮ್ಮೆಯಾದರೂ ತೆರಳಿ ವೆಂಕಟರಮಣನ ದರ್ಶನ ಪಡೆಯಬೇಕೆಂದು ಹಲವರು ನಂಬಿರುತ್ತಾರೆ. ಅದರಂತೆ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಕುಟುಂಬ ಸಮೇತ ತಿರುಪತಿ ದೇವಾಸ್ಥಾನಕ್ಕೆ ತೆರಳಿದ್ದರು....
ಹೈದ್ರಾಬಾದ್, ಡಿಸೆಂಬರ್ 22: ಕೋವಿಡ್ ಸಮಯದಲ್ಲಿ ನಿರ್ಗತಿಕರ ಬಾಳಿನ ಆಶಾಕಿರವಾಣವಾದ ರಿಯಲ್ ಹೀರೊ ಸೋನು ಸೂದ್ ಹಲವರ ಪಾಲಿನ ದೇವರಾಗಿದ್ದಾರೆ. ಹೀಗಿರುವಾಗ ತೆಲಂಗಾಣದಲ್ಲಿ ಅವರ ಅಭಿಮಾನಿಗಳು ಸೋನು ಸೂದ್ ಅವರ ಪ್ರತಿಮೆ ಇಟ್ಟು ದೇವಸ್ಥಾನವನ್ನು ಕಟ್ಟಿದ್ದಾರೆ....
ಪುತ್ತೂರು ಡಿಸೆಂಬರ್ 16: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂದರ್ಭ ನಡೆಯುವ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು. ಮಂಗಳವಾರ...
ಸುಳ್ಯ ಡಿಸೆಂಬರ್ 15: ಕೊರೊನಾ ಹಿನ್ನಲೆ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿಸೆಂಬರ್ 17 ರಿಂದ ಡಿಸೆಂಬರ್ 20 ವರೆಗೆ ಎಲ್ಲಾ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ...
ಸುಬ್ರಹ್ಮಣ್ಯ ಡಿಸೆಂಬರ್ 12 : ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭವಾಗಿದ್ದು, ಡಿಸೆಂಬರ್ 20 ರಂದು ಚಂಪಾ ಷಷ್ಠಿ ಮಹಾರಥೋತ್ಸವ ನೆರವೇರಲಿದೆ. ನಿನ್ನೆ ನಡೆದ ಸರಳ ಸಮಾರಂಭದಲ್ಲಿ ದೇವಸ್ಥಾನದ ಗರ್ಭಗುಡಿಯಿಂದ...
ಪುತ್ತೂರು ಡಿಸೆಂಬರ್ 6: ವಾರದ ರಜೆ ಹಿನ್ನಲೆ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಇಂದು ಭಾರೀ ಪ್ರಮಾಣದಲ್ಲಿ ಜನ ಸೇರಿದ್ದು, ಆಶ್ಲೇಷ ಪೂಜೆ ನಡೆಸಲು ನಾಡಿನ ವಿವಿಧೆಡೆಯಿಂದ ಭಕ್ತರ ಜನಸಾಗರವೇ ಹರಿದು...
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 10ರಿಂದ 14ರವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು. ಜೊತೆಗೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ ಜರುಗಲಿದೆ. ಕೊರೊನಾ ನಡುವೆ ಈ ಬಾರಿ ಧರ್ಮಸ್ಥಳದಲ್ಲಿ ಸರಳವಾಗಿ ಲಕ್ಷದೀಪೋತ್ಸವ...