ಚನ್ನೈ ಅಗಸ್ಟ್ 27: ಖ್ಯಾತ ನಟಿ ನಮಿತಾ ಅವರಿಗೆ ಮಧುರೈನ ಮೀನಾಕ್ಷಿ ದೇವಾಲಯದಲ್ಲಿ ಹಿಂದೂ ಎಂದು ಪ್ರೂವ್ ಮಾಡಲು ಜಾತಿ ಸರ್ಟಿಫಿಕೇಟ್ ಕೇಳಿದ ಘಟನೆ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮಗಾದ ಅವಮಾನದ ಬಗ್ಗೆ...
ಬೆಂಗಳೂರು ಅಗಸ್ಟ್ 14 : ಬೆಂಗಳೂರಿನಲ್ಲಿ ಸಿನೆಮಾ ಕಲಾವಿದರ ಸಂಘದಲ್ಲಿ ಇಂದು ಚಿತ್ರರಂಗದ ಒಳಿತಿಗಾಗಿ ಹೋಮ ಹವನ ಮಾಡಲಾಗಿದೆ. ಈ ವೇಳೆ ನಾಗದೇವರ ವಿಶೇಷ ಪೂಜೆ ಮಾಡಲಾಗಿದ್ದು, ನಾಗದರ್ಶನ ವೇಳೆ ನಟಿ ಜ್ಯೋತಿ ಅವರ ಮೈಮೇಲೆ...
ಪುತ್ತೂರು ಅಗಸ್ಟ್ 09: ಇಂದು ರಾಜ್ಯಾದ್ಯಂತ ನಾಗಪಂಚಮಿ ಸಂಭ್ರಮ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ ಮನೆ ಮಾಡಿದ್ದು. ಸಾವಿರಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯ. ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ಅಭಿಷೇಕ ಮಾಡುತ್ತಿದ್ದಾರೆ....
ಬೆಳ್ತಂಗಡಿ ಅಗಸ್ಟ್ 1: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ...
ಕುಂದಾಪುರ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ...
ಮಂಗಳೂರು ಜುಲೈ 28 : ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಕುಟುಂಬ ಸಮೇತ ಆಗಮಿಸಿ ತೊಕ್ಕೊಟ್ಟು ಜಂಕ್ಷನ್ನ ಕೊರಗಜ್ಜನ ಕಟ್ಟೆಯಲ್ಲಿ ಶನಿವಾರ ರಾತ್ರಿ ಕೊರಗಜ್ಜ ದೈವಕ್ಕೆ ಹರಕೆ...
ಉಡುಪಿ ಜುಲೈ 26: ತನ್ನದೇ ಅಭಿಮಾನಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ದರ್ಶನಗೆ ಜಾಮೀನು ಸಿಗಲೆಂದು ಪತ್ನಿ ವಿಜಯಲಕ್ಷ್ಮಿ ಇದೀಗ ಟೆಂಪಲ್ ರನ್ ಮಾಡುತ್ತಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿರುವ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ರೇಣುಕಾ...
ಮಂಗಳೂರು ಜುಲೈ 25: ಶೃಂಗೇರಿ ಮಠದ ರೀತಿಯಲ್ಲೆ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಶರಣ್ ಕುಮಾರ್ ಪಂಪವೆಲ್ ಕರ್ನಾಟಕದ...
ಮಂಗಳೂರು ಜುಲೈ 22: ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ...
ಮಂಗಳೂರು, ಜುಲೈ 19: ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ...