ತಿರುಪತಿ ಜೂನ್ 13 : ತಿರುಪತಿ ತಿರುಮಲ ದೇವಸ್ಥಾನ ಕೇವಲ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ...
ಧರ್ಮಸ್ಥಳ , ಮೇ 27: ಪೆನ್ ಡ್ರೈವ್ ಹಾಗು ಕಿಡ್ನಾಪ್ ಪ್ರಕರಣದ ಬೆನ್ನಲ್ಲೇ ಮಾಜಿ ಸಚಿವ ಎಚ್ ಡಿ ರೇವಣ್ಣ ಇಂದು ಧರ್ಮಸ್ಥಳ ಕ್ಕೆ ಬೇಟಿನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ...
ಪುತ್ತೂರು ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಯೊಂದು ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1...
ಬೆಳ್ತಂಗಡಿ ಮೇ 05: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು 29 ವರ್ಷ ಪ್ರಾಯದ ಶಿರಸಿ ಮೂಲದ ವಿಜಯ ಭಟ್ ಎಂದು ಗುರುತಿಸಲಾಗಿದ್ದು, ಇವರು...
ಪುತ್ತೂರು ಮೇ 02: ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೂತನವಾಗಿ ನೇಮಕವಾಗಿರುವ ಎಸ್.ಜೆ. ಯೇಸುರಾಜ್ ಅವರ ಧರ್ಮದ ಕುರಿತಂತೆ ಇದ್ದ ವಿವಾದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೆರೆ ಎಳೆದಿದ್ದು,...
ಪುತ್ತೂರು ಎಪ್ರಿಲ್ 18: ಅಲ್ಲಿ ಎಲ್ಲಿ ಕಣ್ಣು ಹರಿಸಿದರೂ ಜನಗಳ ಗುಂಪೇ ತುಂಬಿ ತುಳುಕುತ್ತಿತ್ತು. ಎಲ್ಲೆಲ್ಲೂ ಮಹಾಲಿಂಗೇಶ್ವರ ಎನ್ನುವ ಕೂಗು ಕಿವಿಗಪ್ಪಳಿಸುತ್ತಿತ್ತು. ಹೌದು ಇದು ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಅತ್ಯಂತ...
ಪುತ್ತೂರು ಎಪ್ರಿಲ್ 18: ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಪ್ರಯುಕ್ತ ಎಪ್ರಿಲ್ 16 ರಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮೆರವಣಿಗೆ ದೊಂದಿಯ ಬೆಳಕಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ...
ಉಡುಪಿ ಎಪ್ರಿಲ್ 18: ಮಲೆಯಾಳಂ ನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಶೂಟಿಂಗ್ ಗೆ ಬ್ರೇಕ್ ಹಾಕಿ ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದು...
ತಿರುವನಂತಪ್ಪುರಂ ಎಪ್ರಿಲ್ 4: ಆನೆಯೊಂದು ಮಾವುತನನ್ನು ದೇವಸ್ಥಾನದಲ್ಲಿ ತುಳಿದು ಸಾಯಿಸಿದ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ವೈಕೋಂ ತಾಲ್ಲೂಕಿನ ಟಿವಿ ಪುರಂನಲ್ಲಿರುವ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಮೃತ ಮಾವುತನನ್ನು ಅರವಿಂದ್ (26) ಎಂದು ಗುರುತಿಸಲಾಗಿದ್ದು, ಆನೆ...
ಮಂಗಳೂರು ಎಪ್ರಿಲ್ 04: ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯ ಸಂದರ್ಭ ದೇವರ ರಥ ಚಲಿಸುವ ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಭಕ್ತರು ಬದಿಗೆ ಸರಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ರಥ...