ಪುತ್ತೂರು ಫೆಬ್ರವರಿ 08: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ...
ಕಾರ್ಕಳ ಜನವರಿ 23: ನಿಂತಿದ್ದ ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್...
ಮಂಗಳೂರು ಜನವರಿ 17: ಸ್ಕೂಟರ್ ಹಾಗೂ ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಕೊಣಾಜೆ ನಡುಪದವು ಬಳಿ ಇಂದು ಸಂಭವಿಸಿದೆ. ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಉಳ್ಳಾಲ ಅಕ್ಟೋಬರ್ 30 : ಬ್ರೇಕ್ ವೈಫಲ್ಯದಿಂದಾಗಿ ಹಣ್ಣು ಹಂಪಲು ಕೊಂಡೊಯ್ಯುತ್ತಿದ್ದ ಟೆಂಪೋ ಪಲ್ಟಿಯಾದ ಘಟನೆ ಮುಡಿಪು ಮಿತ್ತಕೋಡಿಯಲ್ಲಿ ನಡೆದಿದೆ. ಟೆಂಪೊದಲ್ಲಿ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಸಾಗಿಸಲಾಗುತ್ತಿತ್ತು. ಬ್ರೇಕ್ ವೈಫಲ್ಯಕ್ಕೀಡಾದ ವಾಹನ...
ಕಟಪಾಡಿ, ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ...
ಮಂಗಳೂರು ಫೆಬ್ರವರಿ 05: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಒಂದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ...
ಉಡುಪಿ ಸೆಪ್ಟೆಂಬರ್ 20: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಮೈಸೂರು, ಜೂನ್ 28: ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬನ್ನಿಕುಪ್ಪೆ ಗ್ರಾಮದ ನಾಗಯ್ಯ...
ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗುತಿದ್ದ ಟೆಂಪೋ ಪಲ್ಟಿಯಾಗಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ...