ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...
ಕಾಶ್ಮೀರ ಎಪ್ರಿಲ್ 22: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು...
ಜಮ್ಮುಕಾಶ್ಮೀರ ಎಪ್ರಿಲ್ 22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ 47 ವರ್ಷದ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಕುಟುಂಬ...
ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭದ್ರತಾ ಕರ್ತವ್ಯಗಳನ್ನು ನಿರ್ವಹಿಸಲು ನಿರಾಕರಿಸಿದ್ದಕ್ಕೆ ಪಾಕಿಸ್ತಾನದ 100ಕ್ಕೂ ಅಧಿಕ ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ಅಲ್ಲಿನ ಉನ್ನತ ಪೊಲೀಸ್ ಮೂಲಗಳು ಮಂಗಳವಾರ ಮಾಧ್ಯಮಗಳಿಗೆ (ಫೆ.25) ತಿಳಿಸಿವೆ. ಸದ್ಯ ವಜಾಗೊಂಡಿರುವ 100ಕ್ಕೂ...
ಶ್ರೀನಗರ ಜೂನ್ 09 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನದ ದಿನವೇ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿ 9 ಮಂದಿಯನ್ನು ಸಾಯಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ...
ಚಿಕ್ಕಮಗಳೂರು : ನಾಡನ್ನು ತಲ್ಲಣಗೊಳಿಸಿದ್ದ ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಆನೇಕ ರಹಸ್ಯಗಳನ್ನು ಹೊರ ಹಾಕಿದ್ದು ಆರೋಪಿಗೆ ಸಹಾಯ ಮಾಡಿದ್ದ ಮಂಗಳೂರಿನ ಪೊಲೀಸ್ ಅಧಿಕಾರಿ ಮೇಲೂ ತನಿಖೆ ನಡೆಯುವ ಸಾಧ್ಯತೆಗಳಿವೆ. ಪ್ರಕರಣದಲ್ಲಿ ಬಂಧಿನಾಗಿರುವ...
ಮಾಸ್ಕೋ : ಸಂಗೀತ ಕಾರ್ಯಕ್ರಮ ನಡೆಯುತಿದ್ದ ಸ್ಥಳಕ್ಕೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 40 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಷ್ಯಾ ದ ಮಾಸ್ಕೋ ನಗರದಲ್ಲಿ ನಡೆದಿದೆ. ...
ಔಗಡೌಗೊ : ಪಶ್ಚಿಮ ಆಫ್ರಿಕಾದಸಣ್ಣ ರಾಷ್ಟ್ರ ಉತ್ತರ ಬುರ್ಕಿನಾ ಫಾಸೊದ ಕ್ಯಾಥೊಲಿಕ್ ಚರ್ಚ್ನಲ್ಲಿ ರವಿವಾರದ ಸಾಮೂಹಿಕ ಪ್ರಾರ್ಥನೆ ಸಂದರ್ಭ ಚರ್ಚ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 15 ನಾಗರಿಕರು ಮೃತಪಟ್ಟು ಇತರ ಇಬ್ಬರು ಗಾಯಗೊಂಡಿದ್ದಾರೆ....
ಫ್ರಾನ್ಸ್ ನ ಚಾರ್ಲಿ ಹಾಬ್ಡೋ ಪತ್ರಿಕಾ ಕಛೇರಿ ಮೇಲೆ ಮತ್ತೆ ದಾಳಿ….. ಪ್ಯಾರೀಸ್, ಸೆಪ್ಟಂಬರ್ 25: ಮಹಮ್ಮದ್ ಪೈಗಂಬರ್ ಕುರಿತು ಕಾರ್ಟೂನ್ ಪ್ರಕಟಿಸಿ ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಫ್ರಾನ್ಸ್ ನ ಚಾರ್ಲಿ ಹೆಬ್ಡೋ ಪತ್ರಿಕಾ...
ಉಗ್ರ ದಾಳಿಗೆ ಕಾರಣವಾಗಿದ್ದ ಪ್ರೋಫಿಟ್ ಮಹಮ್ಮದ್ ವ್ಯಂಗ್ಯ ಚಿತ್ರ ಮತ್ತೆ ಪ್ರಕಟಿಸಿದ ಚಾರ್ಲಿ ಹೆಬ್ಡೋ ಪ್ಯಾರೀಸ್, ಸೆಪ್ಟಂಬರ್ 2: ಪ್ರೆಂಚ್ ಮ್ಯಾಗಝೀನ್ ಚಾರ್ಲೀ ಹೆಬ್ಡೋ ಕಛೇರಿಗೆ ಉಗ್ರಗಾಮಿಗಳ ದಾಳಿಗೆ ಕಾರಣವಾದ ಕಾರ್ಟೂನನ್ನು ಪತ್ರಿಕೆ ಮತ್ತೆ ಪ್ರಕಟಿಸಿದೆ....