ಬೆಂಗಳೂರು ಜುಲೈ 19 : ಬೆಂಗಳೂರ ನಗರದಲ್ಲಿ ವಿದ್ವಂಸಕ ಕೃತ್ಯ ವೆಸಗಲು ತಯಾರಾಗುತ್ತಿದ್ದ ಉಗ್ರರನ್ನು ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರಿಂದ ಏಳು ಪಿಸ್ತೂಲ್ 45...
ಬಂಟ್ವಾಳ ಮಾರ್ಚ್ 06: ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಮಂಗಳೂರು ಜನವರಿ 11: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ. ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ...
ಉಡುಪಿ ಜನವರಿ 06: ಬ್ರಹ್ಮಾವರ ಬ್ಲಾಕ್ ಕಾಂಗ್ರೇಸ್ ನ ಮುಖಂಡನ ಮಗ ನನ್ನು ಎನ್ಐಎ ಬಂಧಿಸಿದ್ದು, ಇದೀಗ ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರಗೆ ಬರುತ್ತಿದೆ, ತನಿಖೆಯನ್ನು ಇನ್ನಷ್ಟು ತೀವ್ರ ಗೊಳಿಸಬೇಕು ಎಂದು ರಾಜ್ಯ ಸರ್ಕಾರ...
ಉಳ್ಳಾಲ ಜನವರಿ 05: ಮಂಗಳೂರಿನ ಕಾಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ವಿಧ್ಯಾರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ...
ಮಂಗಳೂರು, ನವೆಂಬರ್ 24: ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂಧಿಸಿರುವ ಶಂಕಿತ ಉಗ್ರ ಶಾರೀಕ್ನನ್ನು ಬೆಂಬಲಿಸಿ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ‘ಶಂಕಿತ...
ಮಂಗಳೂರು ನವೆಂಬರ್ 23: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ...
ಹಾಸನ, ಆಗಸ್ಟ್ 23: ಜಿಲ್ಲೆಯ ಕೆ.ಆರ್ ಪುರಂನಲ್ಲಿ ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಇಬ್ಬರು ದುಷ್ಕರ್ಮಿಗಳು ಮಾಸ್ಕ್ ಧರಿಸಿ...
ನವದೆಹಲಿ: ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಯಾವುದೇ ಕ್ಷಮೆಯಿಲ್ಲ ಅವರನ್ನು ನಿಂದಿಸುವವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಬೆದರಿಕೆ ಹಾಕಿದೆ. ಈ ಕುರಿತು ಜೂನ್ 6 ರಂದು ಬೆದರಿಕೆ...
ಕೇರಳ: ಉಗ್ರ ಸಂಘಟನೆ ಐಸಿಸ್ ನ ಅಫ್ಘಾನಿಸ್ತಾನ ಮೂಲದ ಶಾಖೆ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾವಿನೆನ್ಸ್ಗೆ ಸೇರಿದ ಕೇರಳ ಮೂಲದ ಇಂಜಿನಿಯರಿಂಗ್ ಪದವೀಧರ ಮದುವೆಯಾದ ದಿನವೇ ಬಾಂಬ್ ದಾಳಿಯಲ್ಲಿ ಹತ್ಯೆಯಾಗಿದ್ದಾನೆ. ಮೃತನನ್ನು ನಜೀಬ್ ಅಲ್ ಹಿಂದಿ ಎಂದು...