ಮಂಗಳೂರು : 2008ರ ಅಹಮ್ಮದಾಬಾದ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಒಳಗಾದ 38 ಮಂದಿ ಅಪರಾಧಿಗಳಲ್ಲಿ ಇಬ್ಬರು ಮಂಗಳೂರು ಮೂಲದವರಾಗಿದ್ದಾರೆ. ಮಂಗಳೂರಿನವರಾದ ಹಳೆಯಂಗಡಿಯ ಅಹ್ಮದ್ ಬಾವಾ ಅಬೂಬಕರ್ (38), ಮಂಗಳೂರಿನ ಪಾಂಡೇಶ್ವರದ...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್...
ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್ಐಎ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು, ಇದೀಗ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು...
ಮಂಗಳೂರು ಅಗಸ್ಟ್ 05: ಉಗ್ರ ಸಂಘಟನೆ ಪರ ಒಲವು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಾಜಿ ಶಾಸಕ ದಿ. ಇದಿನಬ್ಬ ಅವರ...
ಹೊಸದಿಲ್ಲಿ:ನಿನ್ನೆ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆ ಐಇಡಿ ಸ್ಫೋಟಕ್ಕೆ ಸಂಬಂಧಪಟ್ಟಂತೆ ಸ್ಪೋಟವನ್ನು ತಾನೇ ಮಾಡಿರುವುದಾಗಿ ಜೈಶ್-ಉಲ್-ಹಿಂದ್ ಎನ್ನುವ ಉಗ್ರ ಒಪ್ಪಿಕೊಂಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜೈಶ್-ಉಲ್-ಹಿಂದ್ ಸಂಘಟನೆಯ ಸಂದೇಶಗಳು ರವಾನೆಯಾಗಿದೆ. ಟೆಲಿಗ್ರಾಂನಲ್ಲಿ ಚ್ಯಾಟ್...
ಮಂಗಳೂರು ಡಿಸೆಂಬರ್ 05: ಮಂಗಳೂರು ನಗರದಲ್ಲಿ ಇತ್ತೀಚೆಗೆ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ....
ಉಡುಪಿ ನವೆಂಬರ್ 27: ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಗೋಡೆ ಬರಹ ವಿಚಾರ, ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದ್ರು ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಮಂಗಳೂರು ನವೆಂಬರ್ 27: ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ...
ಮಂಗಳೂರು : ಮಂಗಳೂರಿನ ಬಿಜೈ ರಸ್ತೆಯ ಗೋಡೆಯೊಂದರಲ್ಲಿ ಉಗ್ರರ ಪರ ಲಷ್ಕರ್ ಜಿಂದಾಬಾದ್ ಎಂದು ಬರೆದ ಘಟನೆ ನಡೆದಿದೆ. ಮಂಗಳೂರಿನ ನಗರದ ಬಿಜೈ ಸಮೀಪದ ರಸ್ತೆಯ ಗೊಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ ನಮ್ಮನ್ನ ವಿದ್ವಂಸಕ ಕೃತ್ಯ ನಡೆಸಲು...
ಶಿಕ್ಷಕನ ಕತ್ತು ಕೊಯ್ದು ಕೊಲೆ ಪ್ಯಾರೀಸ್, ಅಕ್ಟೋಬರ್ 17: ಫ್ರಾಫೆಟ್ ಮಹಮ್ಮದ್ ರ ವ್ಯಂಗ್ಯ ಚಿತ್ರವನ್ನು ವಿದ್ಯಾರ್ಥಿಗಳಿಗೆ ತೋರಿಸಿದರು ಎನ್ನುವ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ಪೈಶಾಚಿಕ ಘಟನೆ ಪ್ಯಾರೀಸ್ ನಲ್ಲಿ...