LATEST NEWS2 months ago
ಮುಂದೆ ಯಾವುದೇ ಭಯೋತ್ಪಾದಕ ದಾಳಿ ನಡೆದರೆ ಅದು ಭಾರತದ ವಿರುದ್ದ ಯುದ್ದ ಕೃತ್ಯ – ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್
ನವದೆಹಲಿ ಮೇ 10: ಪಾಕಿಸ್ತಾನ ಭಾರತದಲ್ಲಿ ಭವಿಷ್ಯದಲ್ಲಿ ನಡೆಸುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ “ಯುದ್ಧ ಕೃತ್ಯ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ....