LATEST NEWS2 years ago
ಬೆಂಗಳೂರನ್ನ ಟಾರ್ಗೆಟ್ ಮಾಡಿದ್ದ ಶಂಕಿತ ಉಗ್ರರು ಅರೆಸ್ಟ್…!!
ಬೆಂಗಳೂರು ಜುಲೈ 19 : ಬೆಂಗಳೂರ ನಗರದಲ್ಲಿ ವಿದ್ವಂಸಕ ಕೃತ್ಯ ವೆಸಗಲು ತಯಾರಾಗುತ್ತಿದ್ದ ಉಗ್ರರನ್ನು ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬಂಧಿತರಿಂದ ಏಳು ಪಿಸ್ತೂಲ್ 45...