ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಒಬ್ಬ ಯೋಧ ಹುತಾತ್ಮರಾಗಿದ್ದಾರೆ.ಪುಲ್ವಾಮಾದ ಝಡೂರಾ ಪ್ರದೇಶದಲ್ಲಿ ರಾತ್ರಿ 1 ಗಂಟೆ ವೇಳೆಗೆ ಚಕಮಕಿ ನಡೆದಿದೆ....
ನವದೆಹಲಿ, ಆಗಸ್ಟ್ 22: ದೇಶದೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮದ ನಡುವೆ ರಾಜಧಾನಿ ದೆಹಲಿಯಲ್ಲಿ ಪೋಲೀಸರು ಐಸಿಸ್ ಉಗ್ರನೊರ್ವನನ್ನು ಬಂಧಿಸಿದ್ದಾರೆ. ದೆಹಲಿಯ ದಾವೂಲ್ ಕಾನಾ ಪ್ರದೇಶದಲ್ಲಿ ಉಗ್ರನ ಚಟುವಟಿಕೆಯ ಮಾಹಿತಿ ಪಡೆದ ದೆಹಲಿ ಪೋಲೀಸ್ ಸ್ಪೆಷಲ್ ಸೆಲ್...
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ ಮಂಗಳೂರು, ಜನವರಿ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಪೋಲೀಸ್ ಚೆಕ್ ಪೋಸ್ಟ್ ಬಳಿಯಿದ್ದ...
ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರ ಬಂಧನ ಉಡುಪಿ ಜನವರಿ 14: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಶೂಟೌಟ್ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು...
ಇಂದು ಮತ್ತು ನಾಳೆ ಸಾಗರ್ ಕವಚ್ ಅಣುಕು ಕಾರ್ಯಾಚರಣೆ ಮಂಗಳೂರು ನವೆಂಬರ್ 6: ಸರ್ಕಾರದ ನಿರ್ದೇಶನದಂತೆ ಭಯೋತ್ಪಾದಕ ದಾಳಿಗಳನ್ನು ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಮತ್ತು ಭದ್ರತಾ ದೃಷ್ಠಿಯಿಂದ...
ಹೈಜಾಕ್ ಆಗಿದೆಯಾ ಮಲ್ಪೆ ಆಳಸಮುದ್ರ ಮೀನುಗಾರಿಕೆ ಬೋಟ್ ? ಮಂಗಳೂರು: ಇಲ್ಲಿನ ಮಲ್ಪೆ ಬಂದರಿನಿಂದ ಆಳಸಮುದ್ರಕ್ಕೆ ಡಿಸೆಂಬರ್ 13 ರಂದು ಮೀನುಗಾರಿಕೆಗೆ ಹೊರಟಿದ್ದ ಬೋಟ್ ನಾಪತ್ತೆಯಾಗಿ ಇಂದಿಗೆ 12 ದಿನ ಕಳೆದರೂ ಮೀನುಗಾರರು ಪತ್ತೆಯಾಗಿಲ್ಲ. ಅರಬ್ಬೀ...
ಯುವಕನ ಸಾವಿಗೆ ಕಾರಣವಾದ ಉಗ್ರ ಸಂಘಟನೆ ಯಾವುದು ? ಉಡುಪಿ ಅಕ್ಟೋಬರ್ 17: ತನ್ನ ಸಾವಿಗೆ ಉಗ್ರ ಸಂಘಟನೆಯೇ ಕಾರಣ ಅನ್ನೋ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ...
ಉಗ್ರರ ಹೆಡೆಮುರಿ ಕಟ್ಟಿದ ಯೋಧ – ಕರಾವಳಿಯ ಹೆಮ್ಮೆಯ ಪುತ್ರ ಮಂಗಳೂರು ಫೆಬ್ರವರಿ 16 : ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂದ ಒಳ ನುಸುಳಿದ್ದ ಲಷ್ಕರ್-ಎ-ತೋಯ್ಬಾದ ಭಯೋತ್ಪಾದಕರನ್ನು ಸಿಆರ್ ಪಿಎಫ್ ಯೋಧರು ಹೊಡೆದುರುಳಿಸಿದ್ದರು....
ಕೇರಳದ ಹೆಣ್ಮಕ್ಕಳು ಐಸಿಸ್ ಗೆ ಮಾರಾಟ :ರಾಜ್ಯ ಕರಾವಳಿಗೂ ಇದೆಯಾ ಈ ನಂಟು ? ತಿರುವನಂತಪುರಂ. ಜನವರಿ 12: ಕೇರಳ ರಾಜ್ಯಾದ್ಯಂತ ಬೇರು ವಿಸ್ತರಿಸಿಕೊಳ್ಳುತ್ತಿರುವ ಜಗತ್ತಿನಲ್ಲೇ ಅತ್ಯಂತ ಭಯಾನಕ ಸಂಘಟನೆಯಾದ ಐಸಿಸ್ ಉಗ್ರ ಸಂಘಟನೆಗೆ, ಬಲವಂತದಿಂದ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಯೋತ್ಪಾದಕರ ಟ್ರಯಲ್ ರನ್ ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಮೊಬೈಲ್ ಪವರ್ ಬ್ಯಾಂಕ್ ನಕಲಿ ಬಾಂಬ್ ಪ್ರಕರಣದ ಕುರಿತು ಅನುಮಾನ ದಟ್ಟವಾಗುತ್ತಿದೆ. ಇಂತಹುದೇ ಪವರ್ ಬ್ಯಾಂಕ್ ಪ್ರಕರಣಗಳು...