ಮಂಗಳೂರು, ಸೆಪ್ಟೆಂಬರ್ 05: ನಗರದಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಲ್ಲು ಯುವಜನತೆ ಹೆಚ್ಚಾಗಿ ಬಲಿಯಾಗಯತ್ತಿದ್ದಾರೆ. ಮಂಗಳೂರಿನ ಉದ್ಯಮಿ ದೇವದಾಸ್ ಪಾಂಡೇಶ್ವರ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಳಗ್ಗಿನ ಜಾವ ಸುಮಾರು 3 ಘಂಟೆ ಹೊತ್ತಿಗೆ ಪಾಂಡೇಶ್ವರದ...
ಮೈಸೂರು, ಸೆಪ್ಟೆಂಬರ್ 05: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮೇಟಿಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನ ಜಮೀನಿಗೆ ಸೋಮವಾರ ಬಂದಿದ್ದ ಬಾಲಕನನ್ನು ಹುಲಿ ಪೊದೆಯೊಳಕ್ಕೆ ಎಳೆದೊಯ್ದು ಕೊಂದಿದೆ. ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದ ಕೃಷ್ಣ ನಾಯಕ್ ಮತ್ತು ಮಾದುಬಾಯಿ ದಂಪತಿಯ...
ಬೆಂಗಳೂರು, ಸೆಪ್ಟೆಂಬರ್ 05: ಭಾನುವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡಿದ ಆರೋಪದ ಮೇಲೆ ಜಿ ಕರುಣಾಕರನ್ ಎಂಬ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಬೆಳ್ತಂಗಡಿ, ಎಪ್ರಿಲ್ 16: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ...
ಕಾಪು, ಎಪ್ರಿಲ್ 10: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ...
ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ...
ಹೈದರಾಬಾದ್, ಜುಲೈ 03: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಮತ್ತು ಭಾರತ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ...
ತುಮಕೂರು,ಜನವರಿ 02: ಅಡಿಕೆ ಕದ್ದರೂ ಕಳ್ಳ, ಆನೆ ಕದ್ದರೂ ಕಳ್ಳ ಎಂಬ ಆಡುಮಾತಿದೆ ಹಾಗೆ ಅಡಿಕೆ ಕದಿಯುವಷ್ಟು ಸುಲಭವಾಗಿ ಆನೆ ಕದಿಯುವುದು ಸಾಧ್ಯವಿಲ್ಲ. ಆದರೆ, ಇಲ್ಲೊಂದಷ್ಟು ಐನಾತಿ ಕಳ್ಳರು ಆನೆಯನ್ನೇ ಕದ್ದು ಮಾರಾಟ ಮಾಡಲು ಯತ್ನಿಸಿರುವ...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಮಹಾರಾಷ್ಟ್ರ, ನವೆಂಬರ್ 21: ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು. ಫಾರೆಸ್ಟ್ ಗಾರ್ಡ್ ಆಗಿ...