ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ನವದೆಹಲಿ, ಜನವರಿ 22 : ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಬಳಸುತ್ತಿದ್ದ ಪಿಪಿಇ ಕಿಟ್ ಅನ್ನು ಕಳ್ಳತನಕ್ಕೆ ಬಳಸಿಕೊಂಡ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಳ್ಳನನ್ನು...
ಮಂಗಳೂರು ಜನವರಿ 20: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಮೇಲೆ ದಿನದಿಂದ ದಿನಕ್ಕೆ ದಾಳಿಗಳು ನಡೆಯುತ್ತಿದ್ದು, ಕೊರಗಜ್ಜ ಸನ್ನಿದಿಯಲ್ಲಿ ಕಾಣಿಕೆ ಡಬ್ಬಿಯಲ್ಲಿ ಕಾಂಡೋಂ ಹಾಕಿದ ದುಷ್ಕರ್ಮಿಗಳು, ಅದೇ ರೀತಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ...
ಪುತ್ತೂರು ಜನವರಿ 12: ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ನಡೆಸುವ ಜೊತೆಗೆ ಕ್ಷೇತ್ರವನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಿಗ್ಗಿನ ಪೂಜೆಗೆ...
ಉಪ್ಪಿನಂಗಡಿ ಡಿಸೆಂಬರ್ 11: ದಿನಸಿ ಅಂಗಡಿ ಹಾಗೂ ಬಾರ್ ಅಂಡ್ ರಸ್ಟೋರೆಂಟ್ ನ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಹೃದಯ ಭಾಗದಲ್ಲಿರುವ ದಿನಸಿ ಅಂಗಡಿ ಹಾಗೂ ಬಾರ್...
ಮಂಗಳೂರು ಸೆಪ್ಟೆಂಬರ್ 22: ತಿಂಗಳ ಹಿಂದೆ ಫ್ಲಾಟ್ ಒಂದರಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನವೀನ್, ರಘು, ಅಮೇಶ್, ಸಂತೋಷ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 224 ಗ್ರಾಂ...
ಉಡುಪಿ ಸೆಪ್ಟೆಂಬರ್ 19: ದ್ವಿಚಕ್ರವಾಹನ ಸವಾರನೊಬ್ಬನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಹಣ ದೋಚಿದ ಪ್ರಕರಣ ಉಡುಪಿಯ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿರುವ ನಿತೇಶ ದೇವಾಡಿಗ ಎಂಬುವರು ಉಡುಪಿ...
ಚೆನ್ನೈ: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಹಣ ಇಲ್ಲ ಎಂದು ತಮಿಳು ದಾರಾವಾಹಿ ನಟಿಯೊಬ್ಬಳು ತನ್ನ ಗಂಡನ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ತಮಿಳು ಕಿರುತೆರೆಯ ಖ್ಯಾತ ನಟಿ...
ಪುತ್ತೂರು ಸೆಪ್ಟೆಂಬರ್ 13:ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನೇ ಅಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬದ ಸಂಗೀತ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು. ಅಂಗಡಿಯಲ್ಲಿ ಕಳೆದ 9 ತಿಂಗಳಿನಿಂದ ಕೆಲಸ ಮಾಡುತ್ತಿದ್ದ...