ಮಂಗಳೂರು ಜನವರಿ 15: ಒಂದು ಅಪರೂಪದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹೂವಿನ ಅಂಗಡಿಯಿಂದ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನನ್ನು ಸೆರೆ ಹಿಡಿದಿದ್ದಾರೆ. ಆದರೆ ಈ ಕಳ್ಳತನದ ಸ್ಟೋರಿ ಮಾತ್ರ ಸ್ವಲ್ಪ ಡಿಪರೆಂಟ್...
ಉಡುಪಿ, ಜನವರಿ 13 : ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ...
ಪುತ್ತೂರು ಜನವರಿ 10 : ಬಾಡಿಗೆ ಮನೆಯಿಂದ ಸುಮಾರು 75ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ್ಪ (28),...
ಬೆಂಗಳೂರು, ಡಿಸೆಂಬರ್ 31: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು ಎಗರಿಸಿದ್ದಾರೆ. ಕುಮಾರಸ್ವಾಮಿ ಹಾಗೂ...
ಮಲಪ್ಪುರಂ ಡಿಸೆಂಬರ್ 26 : ಕರಿಪುರ ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಧಿತಳನ್ನು ಕಾಸರಗೋಡು ಮೂಲದ...
ಬಂಟ್ವಾಳ ಡಿಸೆಂಬರ್ 23: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿಹಾಕಿ ದರೋಡೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿರುವುದು ವರದಿಯಾಗಿದೆ. ಬರಿಮಾರು...
ಉಡುಪಿ ಡಿಸೆಂಬರ್ 22: ಉಡುಪಿ ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಳ್ಳರು ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ್ದರು. ಬಂಧಿತರನ್ನು ಬಂಟ್ವಾಳ ಅರಂಬೋಡಿ...
ಉಳ್ಳಾಲ ಡಿಸೆಂಬರ್ 21: ನೂತನ ಮನೆಯ ಗ್ರಹಪ್ರವೇಶದ ದಿನ ಕಳ್ಳನೊಬ್ಬ ವಾಸ್ತು ಹೋಮದ ಹೊಗೆಯ ನಡುವೆ ಕೈಚಳಕ ತೋರಿಸಿದ್ದಾನೆ. ಬಳಿಕ ನೆರೆಮನೆಯಲ್ಲೂ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ...
ಮಂಗಳೂರು ಡಿಸೆಂಬರ್ 13: ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 50 ಕೆಜಿ ತೂಕದ 400 ಚೀಲಗಳ ಫಿಶ್ ಮೀಲ್ ಕಳವಾಗಿದೆ ಎಂದು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮೀಲ್ ಚೀಲಗಳನ್ನು...
ಉಳ್ಳಾಲ ಡಿಸೆಂಬರ್ 10 : ತಲಪಾಡಿಯಲ್ಲಿ ಆರು ಅಂಗಡಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು ಇಂದು ಬೆಳಿಗ್ಗೆ ಈ ಘಟನೆ ಗೊತ್ತಾಗಿದೆ. ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ...