ಉಡುಪಿ ಡಿಸೆಂಬರ್ 08: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ...
ಉಡುಪಿ ಡಿಸೆಂಬರ್ 7: ಮತ್ಯಗಂಧ ಎಕ್ಸಪ್ರೇಸ್ ರೈಲಿನಲ್ಲಿ ಮುಂಬೈನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 40 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ...
ಉಡುಪಿ ನವೆಂಬರ್ 26: ವೃದ್ದೆಯೊಬ್ಬಳನ್ನು ನೋಡಿಕೊಳ್ಳಲು ಮನೆಯಲ್ಲಿ ಕೆಲಸಕ್ಕಿದ್ದ ಹೋಂ ನರ್ಸ್ ವೃದ್ದೆಯ ಲಕ್ಷಾಂತರ ರೂಪಾಯಿ ಚಿನ್ನಾಭರಣವನ್ನು ದರೋಡೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ರೇಖಾ ಹೆಬ್ಬಳ್ಳಿ ಎಂದು ಗುರುತಿಸಲಾಗಿದೆ....
ವಿಟ್ಲ, ನವೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ನಡೆದಿದೆ. ಮುಂಬಾಗಿಲಿನ ಶಟರ್ ನ...
ಮಂಗಳೂರು, ನವೆಂಬರ್ 18: ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ ಕೆಮರಾ ಡಿವಿಆರ್ ಕಳವಾಗಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿ...
ಬಂಟ್ವಾಳ ನವೆಂಬರ್ 9: ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷ...
ಉಳ್ಳಾಲ ನವೆಂಬರ್ 02: ದೇವಸ್ಥಾನಗಳ ಬಳಿಕ ಇದೀಗ ಕಳ್ಳರು ಮಸೀದಿಗೆ ನುಗ್ಗಲು ಪ್ರಾರಂಭಿಸಿದ್ದುಸ ಉಳ್ಳಾಲದ ಮಸೀದಿಯೊಂದಕ್ಕೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಕೊಣಾಜೆ...
ಮಂಗಳೂರು ನವೆಂಬರ್ 2: ದುಬೈನಿಂದ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ 10 ದಿನಗಳ ಅವಧಿಯಲ್ಲಿ ಸುಮಾರು 1 ಕೋಟಿಗೂ ಅಧಿಕ ಮೌಲ್ಯದ...
ಉಡುಪಿ ನವೆಂಬರ್ 1: ಆರು ಅಂಗಡಿಗಳ ಬೀಗ ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ...
ಬೆಂಗಳೂರು, ಅಕ್ಟೋಬರ್ 30: ದೀಪಾವಳಿ ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು...