ಪುತ್ತೂರು, ಮಾರ್ಚ್ 25: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್...
ಕುಂದಾಪುರ ಮಾರ್ಚ್ 19: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಬಂದರೂ ಗೋಕಳ್ಳತನ ಮಾತ್ರ ಮುಂದುವರೆದಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಗುಳ್ಳಾಡಿ ಗ್ರಾಮದಲ್ಲಿ ಕೊಟ್ಟಿಗೆಗೆ ನುಗ್ಗಿ ಗರ್ಭದ ಹಸುವೊಂದನ್ನು ಕಳ್ಳತನ ಮಾಡಲಾಗಿದೆ. ಬ್ರಹ್ಮಾವರ ತಾಲೂಕು ಗಿಳಿಯಾರು...
ಉಡುಪಿ ಮಾರ್ಚ್ 16 : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಅಂಪಾರು ನಾಗಪಾತ್ರಿ ರವಿರಾಜ್ ಭಟ್ ರವರ ಮನೆಯಲ್ಲಿ ಬೆಳಗಿನ ಜಾವ ಆರು ಗಂಟೆಗೆ ಎರಡು ಮೊಬೈಲ್ ಗಳು ಕಳ್ಳತನವಾಗಿದೆ. ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್...
ಮಂಗಳೂರು ಮಾರ್ಚ್ 5: ಮಂಗಳೂರಿನ ನಗರದ ಹೃದಯ ಭಾಗದಲ್ಲಿರುವ ಜ್ಯುವೆಲ್ಲರಿ ಶಾಪ್ ಒಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೋರ್ವ ಹಾಡಹಗಲಿನಲ್ಲಿಯೇ ಆಭರಣದೊಂದಿಗೆ ಪರಾರಿಯಾಗಲೆತ್ನಿಸಿದಾಗ ಜ್ಯುವೆಲ್ಲರಿ ಶಾಪ್ ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ...
ಪುತ್ತೂರು ಫೆಬ್ರವರಿ 9: ಕಡಬ ತಾಲೂಕಿನ ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ ಘಟನೆ ನಡೆದಿದೆ. ಮನೆಯ ಹಿಂದಿನ ಬಾಗಿಲಿನ...
ಉಡುಪಿ ಫೆಬ್ರವರಿ 4: ಉಡುಪಿಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಕಾಪು ತಾಲೂಕು ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು,...
ಉಡುಪಿ ಜನವರಿ 30: ಭಿಕ್ಷುಕರ ವೇಷದಲ್ಲಿ ಬಂದು ಮನೆಯಲ್ಲಿದ್ದ ಕೋಳಿಗಳನ್ನು ಕದಿಯುತ್ತಿದ್ದ ದಂಪತಿಗಳನ್ನು ಸಾರ್ವಜನಿಕರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಭಿಕ್ಷುಕರ ವೇಷದಲ್ಲಿ ಮನೆಮನೆ ಗೆ ತೆರಳುತ್ತಿದ್ದ ಭಿಕ್ಷೆ ಪಡೆದ ನಂತರ ಅಲ್ಲೆ ಕುಳಿತುಕೊಳ್ಳುತ್ತಿದ್ದರು. ನಂತರ ಸುತ್ತಮುತ್ತ ಮನೆಯವರು...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ನವದೆಹಲಿ, ಜನವರಿ 22 : ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಬಳಸುತ್ತಿದ್ದ ಪಿಪಿಇ ಕಿಟ್ ಅನ್ನು ಕಳ್ಳತನಕ್ಕೆ ಬಳಸಿಕೊಂಡ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಳ್ಳನನ್ನು...