ಪುತ್ತೂರು ಫೆಬ್ರವರಿ 08: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಬ್ರ್ಯಾಂಚ್ ನಲ್ಲಿ ಈ ಘಟನೆ ನಡೆದಿದೆ....
ಬ್ರಹ್ಮಾವರ ಫೆಬ್ರವರಿ 06: ಮದುಮಕ್ಕಳ ಜೊತೆ ಪೋಟೋ ತೆಗೆಸಿ ಬರುವದರಲ್ಲಿ ಕುರ್ಚಿಯ ಮೇಲಿಟ್ಟ ಲಕ್ಷಾಂತರ ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ನ್ನು ಕಳ್ಳನೊಬ್ಬ ಎಗರಿಸಿದ ಘಟನೆ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್ನಲ್ಲಿ ನಡೆದಿದೆ. ನೀಲಾವರದ ಜಯಶ್ರೀ ಸುರೇಶ್...
ಉಡುಪಿ : ಕರಾವಳಿಯ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಕುಂದಾಪುರ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಭೇದಿಸಿದ್ದಾರೆ. ವ್ಯಾನಿಟಿ ಬ್ಯಾಗಿನಲ್ಲಿದ್ದ ಸುಮಾರು 51.900 ಗ್ರಾಂ...
ಬಂಟ್ವಾಳ ಜನವರಿ 13: ಬಿಸಿರೋಡಿನಲ್ಲಿ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ,...
ಕಡಬ : ಗ್ರಾಹಕರ ಸೋಗಿನಲ್ಲಿ ಗೂಡಂಗಡಿಗೆ ಬಂದ ಅಪರಿಚಿತ ವ್ಯಕ್ತಿ ಅಂಗಡಿಯೊಳಗಿದ್ದ ಮಹಿಳೆಯ ಕೊರಳಿನಿಂದ ಚಿನ್ನದ ಸರ ಎಳೆದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿ ಈ...
ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹೆಂಚು ತೆಗೆದು...
ಉಡುಪಿ : ಉಡುಪಿ ಜಿಲ್ಲೆಯ ಶಂಕರನಾರಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಮಂದಿ ಅಡಿಕೆ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಒಂದು ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಇಮ್ರಾನ್, ಖಾಜಾ ಅಖೀಬ್, ಮುಝಾಫರ್ ಬಂಧಿತ...
ಬಂಟ್ವಾಳ : ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ ಉದ್ದೇಶದಿಂದ ಬಸ್ ಸ್ಟ್ಯಾಂಡ್...
ಉಡುಪಿ ಡಿಸೆಂಬರ್ 22 : ಉಡುಪಿಯಲ್ಲಿ ಕಚ್ಚಾ ಬನಿಯನ್ ಗ್ಯಾಂಗ್ ಪೊಲೀಸರ ನಿದ್ದೆಗೆಡಿಸಿದೆ. ಉಡುಪಿಯ ವಸತಿ ಪ್ರದೇಶಗಳಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿದೆ. ತನಿಖೆಗೆಯ ಜಾಡು ಹಿಡಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿಲ್ಲ ಆದರೆ...
ಬಂಟ್ವಾಳ ಡಿಸೆಂಬರ್ 11 : ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ...