ಪುತ್ತೂರು ಡಿಸೆಂಬರ್ 11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ...
ಬಂಟ್ವಾಳ ಡಿಸೆಂಬರ್ 09 :ಸರಕಾರದಿಂದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ನೀಡುವ ಕೋಟ್ಯಾಂತರ ರೂ ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿಯನ್ನು ತಲಪಾಡಿ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಅಧಿಕಾರಿಗಳು ಕಳವು ಮಾಡಿದ್ದಾರೆ, ಅಕ್ಕಿ...
ಪುತ್ತೂರು ಡಿಸೆಂಬರ್ 06 : ಬರೊಬ್ಬರಿ 80ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಕಳ್ಳನನ್ನ ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ತಾಲ್ಲೂಕಿನ ವಾಟರ್ ಟ್ಯಾಂಕ್ ಸಮೀಪದ ಉಪ್ಪಳ್ಳಿ ನಿವಾಸಿ...
ಉಳ್ಳಾಲ ಡಿಸೆಂಬರ್ 04 : ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್ ನಿವಾಸಿ...
ಉಡುಪಿ ನವೆಂಬರ್ 29: ಇತ್ತೀಚೆಗೆ ಉಡುಪಿ ಇಂದಿರಾನಗರದ ಬಡಗಬೆಟ್ಟು ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಲ್ಲಾರಿನ ತೌಸಿಫ್...
ಸವಣೂರು ನವೆಂಬರ್ 26: ಅಡಿಕೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳು ಕಳ್ಳತನದ ವೇಳೆ ಫಾರ್ಮನ್ ಮಾಲಕರ ಪುತ್ರನ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಈ ವೇಳೆ ಕಳ್ಳರು ಮಾಲಕರ ಪುತ್ರನ ಮೇಲೆ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ....
ಕಾಸರಗೋಡು ನವೆಂಬರ್ 2: ಅಂಗಡಿಯ ಮಾಲೀಕನ ಮೊಬೈಲ್ ನ್ನು ಅಂಗಡಿಗೆ ಸಾಮಾನು ತೆಗೆದುಕೊಳ್ಳಲು ಬಂದಿದ್ದ ಗ್ರಾಹಕನೊಬ್ಬ ಕಳ್ಳತನ ಮಾಡಿದ ಘಟನೆ ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿಯ ಚಿತ್ತಾರಿಯಲ್ಲಿ ನಡೆದಿದೆ. ಚಿತ್ತಾರಿ ಚೇಟುಕುಂಡು ಎಂಬಲ್ಲಿನ ಸೂಪರ್ ಮಾರ್ಕೆಟ್...
ಪುತ್ತೂರು ಅಕ್ಟೋಬರ್ 31: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ್ ರೈ ರವರ ಹಳೆಯ ಮನೆಯಿಂದ ಅಡಿಕೆ ಕಳ್ಳತನ ಮಾಡಿದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ...
ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ತಾಲೂಕಿನ...
ಪಡುಬಿದ್ರಿ ಅಕ್ಟೋಬರ್ 14: ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ಶೀಟ್ ಮತ್ತು ರಾಡ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 21 ಲಕ್ಷ ರೂಪಾಯಿ ಮೊತ್ತದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ....