LATEST NEWS3 days ago
ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಏಕಾಏಕಿ ಕುಸಿದ ತೇರಿನ ಮೇಲ್ಭಾಗ – ಅಪಾಯದಿಂದ ಪಾರಾದ ಭಕ್ತರು
ಮುಲ್ಕಿ, ಎಪ್ರಿಲ್ 19: ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಬಾಗ ಕುಸಿದು ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಯಾರಿಗೂ ಯಾವುದೇ ರೀತಿ ಅಪಾಯವುಂಟಾಗಲಿಲ್ಲ. ಮೂಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ...