DAKSHINA KANNADA4 years ago
ರಮಾನಾಥ ರೈ ಆಪ್ತರಿಂದ ಬೆದರಿಕೆ ಪತ್ರಗಳು ಬರುತ್ತಿವೆ: ಹರಿಕೃಷ್ಣ ಬಂಟ್ವಾಳ ಆರೋಪ
ಮಂಗಳೂರು, ನವೆಂಬರ್ 14: ಮಾಜಿ ಸಚಿವ ರಮಾನಾಥ ರೈ ಅವರ ಆಪ್ತರಿಂದ ನನ್ನ ಪತ್ನಿಯನ್ನು ರೇಪ್ ಮಾಡಿ ಕೊಲ್ಲುವ ಬಗ್ಗೆ ಬೆದರಿಕೆ ಪತ್ರಗಳು ಬರುತ್ತಿವೆ ಎಂದು ಕಿಯೋನಿಕ್ಸ್ ಅಧ್ಯಕ್ಷ, ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ...