ಪಾಟ್ನಾ, ಜೂನ್ 11: ವರದಕ್ಷಿಣೆ ತೆಗೆದುಕೊಳ್ಳುವುದು ಕಾನೂನು ಪ್ರಕಾರವಾಗಿ ಅಪರಾಧ ಎಂದು ಹೇಳಲಾಗಿದ್ದರೂ ಕೆಲವು ಕಡೆ ಗುಟ್ಟಾಗಿ ಈ ವ್ಯವಹಾರಗಳೆಲ್ಲ ನಡೆಯುತ್ತವೆ. ಆದರೆ, ಬಿಹಾರದ ಮಹಿಳೆಯೊಬ್ಬರಿಗೆ ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತರಲು ಸಾಧ್ಯವಾಗದಿದ್ದರೆ...
ಮಂಗಳೂರು ಜೂನ್ 04 : ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಲ್ಯಾಂಡ್ ಲೈನ್ ಗೆ...
ಪುತ್ತೂರು ಮೇ 29: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ...
ಮಂಗಳೂರು, ಮೇ 8: ಯುವಕರು ಅಜ್ಞಾತವಾಗಿ ಸೈಬರ್ ಅಪರಾಧಗಳನ್ನು ಎಸಗುತ್ತಿದ್ದು, ಅವರ ಭವಿಷ್ಯ, ಉದ್ಯೋಗಾವಕಾಶಗಳು ಮತ್ತು ಪ್ರವಾಸ ಅವಕಾಶಗಳು ಹಾಳಾಗುತ್ತಿವೆ. ಹಾಗಾಗಿ ವೈರಲ್ ಪೋಸ್ಟ್ಗಳ ಬಲೆಗೆ ಬೀಳಬೇಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್...
ದಾವಣಗೆರೆ, ಮೇ 03: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳೇ ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ...
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ...
ದೆಹಲಿ, ಏಪ್ರಿಲ್ 24: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಉತ್ತರ ಪ್ರದೇಶ, ಏಪ್ರಿಲ್ 17: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆಕೆಯ ಸಹೋದರರೊಂದಿಗೆ ಸೇರಿ ಹಲ್ಲೆ ನಡೆಸಿ, ಯುವಕನ ಗುಪ್ತಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಮಿಥುನ್ ಕುಮಾರ್ ಹಲ್ಲೆಗೊಳಗಾದ...
ಮಧ್ಯಪ್ರದೇಶ, ಏಪ್ರಿಲ್ 08: ಭೂತ, ಪ್ರೇತ, ಆತ್ಮಗಳು ನಿಜವಾಗಿಯೂ ಇವೆಯೆ? ಹೌದು ಎನ್ನುವವರು ಎಷ್ಟು ಮಂದಿ ಇದ್ದಾರೋ, ಇವೆಲ್ಲಾ ಭ್ರಮೆ ಎನ್ನುವವರೂ ಅಷ್ಟೇ ಜನರಿದ್ದಾರೆ. ತಮ್ಮ ಅನುಭವಕ್ಕೆ ಬಂದಿರುವ ಹಲವಾರು ಭಯಾನಕ ಘಟನೆಗಳನ್ನು ವಿವರಿಸಿ, ಭೂತದ...
ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭದ್ರತಾ ಕರ್ತವ್ಯಗಳನ್ನು ನಿರ್ವಹಿಸಲು ನಿರಾಕರಿಸಿದ್ದಕ್ಕೆ ಪಾಕಿಸ್ತಾನದ 100ಕ್ಕೂ ಅಧಿಕ ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ಅಲ್ಲಿನ ಉನ್ನತ ಪೊಲೀಸ್ ಮೂಲಗಳು ಮಂಗಳವಾರ ಮಾಧ್ಯಮಗಳಿಗೆ (ಫೆ.25) ತಿಳಿಸಿವೆ. ಸದ್ಯ ವಜಾಗೊಂಡಿರುವ 100ಕ್ಕೂ...